ಗಣೇಶ ಚತುರ್ಥಿ: ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಕೆ
Sep 09 2024, 01:38 AM ISTದಸರಾ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಈ ವೇಳೆ ಅಂಬಾರಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮಿ, ಪ್ರಶಾಂತ, ಮಹೇಂದ್ರ, ಸುಗ್ರೀವ, ದೊಡ್ಡಹರವೆ ಲಕ್ಷ್ಮಿ ಮತ್ತು ಹಿರಣ್ಯಾ ಆನೆಗಳಿಗೆ ಪೂಜೆ ಸಲ್ಲಿಸಿ ಹೂವಿನ ಹಾರ ಹಾಕಿ, ಕಬ್ಬು, ಬೆಲ್ಲ, ಹಣ್ಣುಗಳನ್ನು ನೀಡಲಾಯಿತು.