ದಸರಾ ಉತ್ಸವ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ: ಅರುಣ್ ಎಚ್.ದೇಸಾಯಿ
Sep 04 2025, 01:00 AM ISTದಸರಾ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ಶೌಚಾಲಯ, ರಸ್ತೆ, ಆಹಾರ, ಆರೋಗ್ಯ ಮತ್ತು ಅಗ್ನಿಶಾಮಕ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಅರುಣ್ ಎಚ್. ದೇಸಾಯಿ ಸೂಚಿಸಿದರು.