• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಸಂಗೀತ ಸಂಜೆ: ರಾಜೇಶ್ ಕೃಷ್ಣನ್ ಹಾಡಿನ‌ ಮೋಡಿ

Oct 21 2023, 12:30 AM IST
ಪ್ರೇಕ್ಷಕರನ್ನು ಹಿಡಿದಿಡಲು ಚಾಮರಾಜನಗರ ಜಿಲ್ಲಾ ದಸರಾದ ಕೊನೆಯ ದಿನ ರಾಜೇಶ್ ಕೃಷ್ಣನ್ ಸಂಗೀತ ಯಶಸ್ವಿಯಾಯಿತು. ಆರಂಭದ ಮೂರು ದಿನ ಪ್ರೇಕ್ಷಕರ ಕೊರತೆ ಎದುರಿಸಿದ್ದ ಕಾರ್ಯಕ್ರಮಗಳಿಗೆ ರಾಜೇಶ್ ಕೃಷ್ಣನ್ ಕಾರ್ಯಕ್ರಮ ಮೆರುಗು ನೀಡಿತು. ರಥದ ಬೀದಿ, ದೇವಾಲಯ ಮುಂಭಾಗ, ಚಾಮರಾಜೇಶ್ವರ ಉದ್ಯಾನವನದವರೆಗೂ ಜನರು ನಿಂತು ರಾಜೇಶ್ ಕೃಷ್ಣನ್ ಅವರ ಹಾಡಿನ ಮೋಡಿಗೆ ಕುಣಿದು ಕುಪ್ಪಳಿಸಿದರು.

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ

Oct 21 2023, 12:30 AM IST
ಮಡಿಕೇರಿ ದಸರಾ ಸಮಿತಿ ವತಿಯಿಂದ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ‘ಮಕ್ಕಳ ದಸರಾ ಉತ್ಸವ’ಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ವೇಗಿ ಅವರು ಛದ್ಮವೇಷಧಾರಿ ಪುಟಾಣಿ ಮಕ್ಕಳೊಂದಿಗೆ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಮಡಿಕೇರಿ: ಜಿಲ್ಲಾ ಜಾನಪದ ಪರಿಷತ್ ವತಿಯಿಂದ ನಡೆದ ಜಾನಪದ ದಸರಾ

Oct 20 2023, 01:00 AM IST
ಮಡಿಕೇರಿ ದಸರಾ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ನಡೆದ ಜಾನಪದ ದಸರಾ ಕಾರ್ಯಕ್ರಮದಲ್ಲಿ ರಾಗಿಕಲ್ಲನ್ನು ತಿರುಗಿಸುವ ಮೂಲಕ ಜಾನಪದ ದಸರಾಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿ

ಉಚ್ಚಿಲ ದಸರಾ: ಜನಮನ ರಂಜಿಸಿದ ಶತವೀಣಾವಲ್ಲರಿ

Oct 20 2023, 01:00 AM IST
ಸಂಜೆ 4.30ರಿಂದ ಮಣಿಪಾಲದ ವಿದುಷಿ ಪವನ ಬಿ. ಆಚಾರ್ಯ ಅವರ ಸಾರಥ್ಯದಲ್ಲಿ ಶತವೀಣಾವಲ್ಲರಿ - 151 ಮಂದಿ ವೀಣಾವಾದಕಿಯರು ಏಕಕಾಲದಲ್ಲಿ ವೀಣಾವಾದನ ಕಛೇರಿ ನಡೆಸಿಕೊಟ್ಟು ದಾಖಲೆ ನಿರ್ಮಿಸಿದರು.

ನೌಕರರಿಗೆ ಕೇಂದ್ರ ‘ಡಬಲ್‌ ದಸರಾ ಗಿಫ್ಟ್’

Oct 19 2023, 12:45 AM IST
ಕೇಂದ್ರ ಸರ್ಕಾರ ತನ್ನ ನೌಕರರಿಗೆ ದಸರಾ ಹಬ್ಬದ ಡಬಲ್‌ ಧಮಾಕಾ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿ.ಎ.) ಶೇ.4ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ: ಕದಂಬ ಕೌಶಿಕೆ ಮಂಟಪ, ಈ ವರ್ಷ 50ನೇ ವರ್ಷದ ದಸರಾ ಸಂಭ್ರಮ

Oct 19 2023, 12:45 AM IST
ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಹಿರಿಯಕ್ಕಳೆನಿಸಿರುವ ನಗರದ ರಾಜಾಸೀಟು ಸಮೀಪವಿರುವ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ದಸರಾ ಸಮಿತಿಯಿಂದ ಈ ಬಾರಿ 50ನೇ ವರ್ಷದ ದಸರಾ ಉತ್ಸವ ಆಚರಿಸಲಾಗುತ್ತಿದೆ.ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6ರಿಂದ 10ರ ವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ.

ಮೂರು ದಿನಗಳ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

Oct 19 2023, 12:45 AM IST
ಮೂರು ದಿನಗಳ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

‘ಮಂಗಳೂರು ದಸರಾ ವೈಭವ’ ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

Oct 19 2023, 12:45 AM IST
ಮಂಗಳೂರು ದಸರಾ ವೈಭವ- ಫೋಟೋಗ್ರಫಿ ಸ್ಪರ್ಧೆ ಪೋಸ್ಟರ್ರ್‌ ಬಿಡುಗಡೆ

ಈ ಬಾರಿ ಸರಳ ಚಾಮರಾಜನಗರ ದಸರಾ ಉತ್ಸವ: ಸಚಿವ ವೆಂಕಟೇಶ್‌

Oct 18 2023, 01:01 AM IST
ಈ ಬಾರಿಯ ದಸರಾ ಸಂತೋಷ ಸಂಭ್ರಮದಿಂದ ಆಚರಿಸುವ ದಸರಾ ಆಗಿಲ್ಲ. ಆದ್ದರಿಂದ ಈ ಬಾರಿಯದು ಸರಳ ದಸರಾ ಉತ್ಸವ ಆಗಿರಲಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಹೇಳಿದರು. ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಂಭಾಗದ ವೇದಿಕೆಯಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು

1610ರಲ್ಲೇ ಶ್ರೀರಂಗಪಟ್ಟಣ ದಸರಾ ಆರಂಭ

Oct 18 2023, 01:01 AM IST
1610ರಲ್ಲೇ ಶ್ರೀರಂಗಪಟ್ಟಣ ದಸರಾ ಆರಂಭ
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved