ಮಡಿಕೇರಿ ದಸರಾ ಸಂಭ್ರಮದ ಆಚರಣೆಗೆ ನಿರ್ಧಾರ
Aug 30 2025, 01:01 AM ISTಮಡಿಕೇರಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.