• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಲೋಕದಲ್ಲಿ ದಸರಾ ಬೊಂಬೆಗಳ ಪ್ರದರ್ಶನ

Oct 16 2023, 01:45 AM IST
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.

ಇಂದಿನಿಂದ ವೈಭವದ ಉಚ್ಚಿಲ ದಸರಾ - 2023

Oct 15 2023, 12:46 AM IST
ಬೆಳಿಗ್ಗೆ 9.30ಕ್ಕೆ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 10 ಗಂಟೆಗೆ ಉಚ್ಚಿಲ ದಸರೆ ಉದ್ಘಾಟನೆಗೊಳ್ಳಲಿದೆ. 10.30ರಿಂದ 3ರವರೆಗೆ ವಿವಿಧ ಭಜನಾ ತಂಡಗಳಿಂದ ಸಂಕೀರ್ತನೆ, 12 ಗಂಟೆಗೆ ನವದುರ್ಗೆಯವರಿಗೆ ಮಹಾಮಂಗಳಾರತಿ ನಡೆಯಲಿದೆ.

ಮಡಿಕೇರಿ ದಸರಾ ಸಂಭ್ರಮ: ನಗರಸಭೆಯಿಂದ ಭರದ ಸಿದ್ಧತೆ

Oct 15 2023, 12:45 AM IST
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಅ.15ರಿಂದ ಮತ್ತು ಸಾಂಸ್ಕೃತಿಕ ಕಲಾವೈಭವ ಅ.16ರಿಂದ ಆರಂಭಗೊಳ್ಳುತ್ತಿದ್ದು, ನಗರಸಭೆ ಭರದ ಸಿದ್ಧತೆ ನಡೆಸಿದೆ.

ದಾಂಡೇಲಿಯಲ್ಲಿ ಉತ್ತರ ಭಾರತ ಶೈಲಿಯ ದಸರಾ

Oct 15 2023, 12:45 AM IST
ಉತ್ತರ ಕನ್ನಡದಲ್ಲಿ ಉತ್ತರ ಭಾರತದ ದಸರಾ ಆಚರಣೆಯ ವೈಭವ ನೋಡಬೇಕೆ? ಹಾಗಿದ್ದರೆ ದಾಂಡೇಲಿಗೆ ಬನ್ನಿ. ದಾಂಡಿಯಾ ಹಾಗೂ ರಾಮಲೀಲಾ ಉತ್ಸವ ದಾಂಡೇಲಿ ದಸರಾದ ಪ್ರಮುಖ ಆಕರ್ಷಣೆಯಾಗಿದೆ.

ನಾಳೆಯಿಂದ ಮಕ್ಕಳ ದಸರಾ: ವಿವಿಧ ಕಾರ್ಯಕ್ರಮ- ರೇಖಾ

Oct 15 2023, 12:45 AM IST
16ರಂದು ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಬ್ ಜ್ಯೂನಿಯರ್ ಕರಾಟೆ ಪಂದ್ಯಾವಳಿ- 17ರಂದು 6ರಿಂದ 16 ವರ್ಷ ವಯಸ್ಸಿನ ಮಕ್ಕಳ ರಾಜ್ಯಮಟ್ಟದ ಕುಡೊ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿ

ಇಂದಿನಿಂದ ಯುವ ದಸರಾ ಕಾರ್ಯಕ್ರಮ ಶುರು

Oct 15 2023, 12:45 AM IST
ಅ.15 ಹಾಗೂ ಅ.17ರಿಂದ 21ರವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ

ಇಂದು ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಚಾಲನೆ

Oct 15 2023, 12:45 AM IST
ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವತೆಗಳ ಕರಗವು ನಗರದ ಪಂಪಿನ ಕೆರೆಯಿಂದ ಭಾನುವಾರ ಸಂಜೆ 5 ಗಂಟೆಗೆ ಹೊರಡಲಿದ್ದು, ಮುಂದಿನ ಒಂಬತ್ತು ದಿನಗಳ ಕಾಲ ನಗರ ಪ್ರದಕ್ಷಿಣೆ ನಡೆಸಲಿದೆ.

ಮಡಿಕೇರಿ ದಸರಾ ಉತ್ಸವಕ್ಕೆ ಸಕಲ ಸಿದ್ಧತೆ: ಅನಿತಾ ಪೂವಯ್ಯ

Oct 15 2023, 12:45 AM IST
ಅ.24ರಂದು ರಾತ್ರಿ ದಶ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ಅತಿ ಹೆಚ್ಚು ಪ್ರದರ್ಶನ ನೀಡಿದ ಮಂಟಪಗಳಿಗೆ ದಸರಾ ಸಮಿತಿಯಿಂದ ಪ್ರಶಸ್ತಿಯನ್ನು ನೀಡಲಾಗುತ್ತದೆ. ಬರ ಹಿನ್ನೆಲೆಯಲ್ಲಿ ಕಡಿಮೆ ಅನುದಾನ ಘೋಷಣೆಯಾಗಿದೆ.

ಮಡಿಕೇರಿ ದಸರಾ: 18ರಂದು ಕಲಾ ಸಂಭ್ರಮ ವೇದಿಕೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’

Oct 14 2023, 01:01 AM IST
ಕವಿಗೋಷ್ಠಿಗೆ ‘ರಾಷ್ಟ್ರಕವಿ ಕುವೆಂಪು’ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷ ಹಿರಿಯ ಕವಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ_ಪ್ರಕಾಶ್ ಮತ್ತು ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ

ಭದ್ರಾವತಿ: ದಸರಾ ಉದ್ಘಾಟನೆಗೆ ಪಿ.ವೆಂಕಟರಮಣ ಶೇಟ್ ಆಯ್ಕೆ

Oct 14 2023, 01:01 AM IST
ನಾಡಹಬ್ಬ ಉದ್ಘಾಟನೆಗೆ ಆಹ್ವಾನಿಸಿರುವುದು ತುಂಬಾ ಸಂತೋಷ
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved