ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳ ಹವಾ...
Oct 11 2024, 11:53 PM ISTವಿಜಯನಗರ ಜಿಲ್ಲೆಯಿಂದ ವಿಜಯನಗರ ಸಾಮ್ರಾಜ್ಯದ ವೈಭವ, ಬೆಂಗಳೂರು ನಗರ- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ವಿಧಾನಸೌಧ, ಬೀದರ್ ಜಿಲ್ಲೆಯಿಂದ ಕನ್ನಡ ಪಟ್ಟ ದೇವರು ಪೂಜ್ಯಶ್ರೀ ಮದ್ ಘನಲಿಂಗ ಚಕ್ರವರ್ತಿ ಚನ್ನಬಸವ ಪಟ್ಟದ್ದೇವರು, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ, ಶ್ರೀ ಹುಲಿಗಮ್ಮದೇವಿ ದೇವಸ್ಥಾನ, ಹಿರೇ ಬೆಣಕಲ್ ಶಿಲಾ ಸಮಾಧಿ, ಇಟಗಿ ಮಹದೇವ ದೇವಾಲಯ.