ಅಕ್ಟೋಬರ್ ೧೨ರಂದು ಅದ್ಧೂರಿ ಮಂಡ್ಯ ದಸರಾ
Oct 11 2024, 11:46 PM ISTಶ್ರೀಚಾಮುಂಡೇಶ್ವರಿ ದೇವಿ ಮೆರವಣಿಗೆಗೆ ಆಕರ್ಷಕ ಜಾನಪದ ಕಲಾತಂಡಗಳು ಸಾಥ್ ನೀಡಲಿವೆ. ನಾದಸ್ವರ, ಕೇರಳ ಚಂಡೆ, ಭದ್ರಕಾಳಿ ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಚಿಲಿಪಿಲಿಗೊಂಬೆ, ನಾಗರಹೊಳೆ ಜೇನುಕುರುಬರ ಕುಣಿತ, ಬಂಡೂರು ಕುರಿ, ಶ್ರೀರಂಗಪಟ್ಟಣ ಡ್ರಮ್ಸ್, ತಮಟೆ, ನಗಾರಿ, ಕಂಸಾಳೆ ಸೇರಿದಂತೆ ಹಲವು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.