ಜಿಲ್ಲಾ/ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಿದ್ದತೆಗೆ ಸೂಚನೆ
Aug 13 2025, 12:30 AM ISTರಾಮನಗರ: 2025-26ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಆ.18ರಂದು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 1ರಂದು ಆಯೋಜಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯರವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಅವರಿಗೆ ಸೂಚಿಸಿದರು.