ದಸರಾ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ
Jul 07 2025, 11:48 PM ISTಚಾಮರಾಜನಗರದಲ್ಲಿ ದಸರಾ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಆಗ್ರಹಿಸಿ ಜಿಲ್ಲಾ ಕಲಾವಿದರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.