ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2.73 ಕೋಟಿ ಹಣ ಜಪ್ತಿ
Oct 20 2024, 01:57 AM ISTಬೆಳಗಾವಿ ಸಿಸಿಬಿ ಪೊಲೀಸರು ಶನಿವಾರ ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಯಿಲ್ಲದೆ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ನಗದನ್ನು ಜಪ್ತಿ ಮಾಡಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.