ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೆಕಾರ್ಡ್ ರೂಂನಲ್ಲಿ ನಮ್ಮ ದಾಖಲೆ ಪಡೆಯಲು ಹಣ ನೀಡಬೇಕು: ರೈತರ ದೂರು
Aug 02 2024, 12:51 AM IST
ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆ ರೆಕಾರ್ಡ್ ರೂಂನಲ್ಲಿ ಅಗತ್ಯ ದಾಖಲೆ ಪಡೆಯಲು ರೈತರು ನಿತ್ಯ ಕಿರುಕುಳ ಎದುರಿಸುತ್ತಿದ್ದಾರೆ. ಸಿಬ್ಬಂದಿಗೆ ಕೇಳಿದಷ್ಟು ಹಣ ನೀಡಬೇಕಿದೆ ಎಂದು ತಾಲೂಕು ರೈತಸಂಘ ಆರೋಪಿಸಿತು.
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ 25 ಸಾವಿರದ ಗಡಿ ದಾಟಿ ದಾಖಲೆ
Aug 02 2024, 12:49 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ ಗುರುವಾರ 126 ಅಂಕಗಳು ಏರಿಕೆ ಕಂಡು ದಾಖಲೆಯ 81,867 ಅಂಕಗಳಲ್ಲಿ ಮುಕ್ತಾವಾಗಿದೆ.
ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್ ಹಗರಣ: ಲೋಕಾಕ್ಕೆ ಮಹತ್ವದ ದಾಖಲೆ
Aug 01 2024, 02:06 AM IST
ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದ್ದಂತೆ ಮತ್ತಷ್ಟು ಮಹತ್ವದ ದಾಖಲೆ ಸಿಕ್ಕಿದೆ ಎಂದು ಬಿಜೆಪಿಯ ಎನ್.ಆರ್.ರಮೇಶ್ ಹೇಳಿದ್ದಾರೆ.
ಸ್ವಾತಂತ್ರ್ಯ ಸಿಕ್ಕ ಬಳಿಕ ಒಂದೇ ಒಲಿಂಪಿಕ್ಸ್ನಲ್ಲಿ 2 ಪದಕ: ಮನು ಭಾಕರ್ ಹೊಸ ದಾಖಲೆ!
Jul 31 2024, 01:05 AM IST
1900ರಲ್ಲಿ ಪ್ಯಾರಿಸ್ನಲ್ಲೇ ನಡೆದಿದ್ದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಬ್ರಿಟಿಷ್ ಅಥ್ಲೀಟ್ ನಾರ್ಮನ್ ಪ್ರಿಚಾರ್ಡ್ 2 ಪದಕ ಗೆದ್ದಿದ್ದರು. 200 ಮೀ. ಓಟ ಹಾಗೂ 200 ಮೀ. ಹರ್ಡಲ್ಸ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ದಾಖಲೆ ಪರಿಶೀಲನೆಗೆ ಕಾಲ ಹರಣ: ಶಾಲಾ ಬಸ್ಸಿನಲ್ಲಿ ಆತಂಕ
Jul 26 2024, 01:31 AM IST
ಸಾರಿಗೆ ಇಲಾಖೆಯ ಅಧಿಕಾರಿಗಳು ತಮ್ಮ ಪರಿಶೀಲನೆ ಮೊಟಕುಗೊಳಿಸಿ ಬಸ್ಸು ಪ್ರಯಾಣ ಮುಂದುವರೆಯಲು ಅವಕಾಶ ನೀಡಿದ ಘಟನೆ ಬುಧವಾರ ಮಾರ್ಪಾಡಿ ಗ್ರಾಮದ ಮರಿಯಾಡಿಯಲ್ಲಿ ನಡೆದಿದೆ.
ಕರ್ಣಾಟಕ ಬ್ಯಾಂಕ್ ಪ್ರಥಮ ತ್ರೈಮಾಸಿಕ: 400.33 ಕೋಟಿ ರು. ನಿವ್ವಳ ಲಾಭ ದಾಖಲೆ
Jul 25 2024, 01:25 AM IST
ಒಟ್ಟು 1,00164 ಕೋಟಿ ರು. ಠೇವಣಿ ಗಳಿಸಿದ್ದು, ಕಳೆದ ಅವಧಿಯಲ್ಲಿ 86,960 ಕೋಟಿ ರು. ಠೇವಣಿ ಹೊಂದಿತ್ತು, ಶೇ.15.18 ಪ್ರಗತಿ ಸಾಧಿಸಿದೆ
ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಕೆ: ಜಾನ್ ವಿರುದ್ಧ ಕೋಕಾ ಕಾಯ್ದೆ ಪ್ರಯೋಗ
Jul 23 2024, 01:46 AM IST
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸುತ್ತಿದ್ದ ಕುಖ್ಯಾತ ವಂಚಕ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’(ಕೋಕಾ) ಪ್ರಯೋಗಿಸಿದ್ದಾರೆ.
6 ಜನರ ಮೇಲೆ ಪ್ರಕರಣ ದಾಖಲೆ
Jul 22 2024, 01:15 AM IST
ತಾಲೂಕಿನ ತಿರುಮಣಿ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದು ವಶ
Jul 20 2024, 12:45 AM IST
ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದನ್ನು ರಾಮದುರ್ಗ ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಹಲಗತ್ತಿ ಗ್ರಾಮದ ಸಮೀಪದ ಚೆಕ್ಪೋಸ್ಟ್ ಬಳಿ ಶುಕ್ರವಾರ ನಡೆದಿದೆ.
15 ದಿನದಲ್ಲಿ ಅಮರನಾಥಕ್ಕೆ 3 ಲಕ್ಷ ಭಕ್ತರು: ದಾಖಲೆ
Jul 16 2024, 12:39 AM IST
ಪುರಾಣ ಪ್ರಸಿದ್ಧ ಅಮರನಾಥ ಯಾತ್ರೆ ಆರಂಭವಾದ 15 ದಿನಗಳಲ್ಲೇ ದಾಖಲೆಯ 3 ಲಕ್ಷ ಭಕ್ತರು ಹಿಮಲಿಂಗದ ದರ್ಶನ ಪಡೆದಿದ್ದಾರೆ. ಯಾತ್ರೆ ಇನ್ನೂ 37 ದಿನಗಳ ಕಾಲ ಬಾಕಿ ಇದ್ದು, ಇದೇ ಗತಿಯಲ್ಲಿ ಭಕ್ತರಿಗೆ ದರ್ಶನ ಸಾಧ್ಯವಾದರೆ ಹೊಸ ವಾರ್ಷಿಕ ಯಾತ್ರಾ ದಾಖಲೆ ನಿರ್ಮಾಣವಾಗುವ ಸಾಧ್ಯತೆ ಇದೆ.
< previous
1
...
12
13
14
15
16
17
18
19
20
...
32
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ