ಬೆಂ.ಗ್ರಾ.ಕ್ಷೇತ್ರ: ಯಾರೇ ಗೆದ್ದರೂ ದಾಖಲೆ ನಿರ್ಮಾಣ
Apr 30 2024, 02:04 AM ISTರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶಕ್ಕಾಗಿ ಇನ್ನೂ ಒಂದು ತಿಂಗಳು ಕಾಯಬೇಕಾಗಿರುವುದು ಅಭ್ಯರ್ಥಿಗಳು ಮಾತ್ರವಲ್ಲದೆ ಕಾರ್ಯಕರ್ತರಲ್ಲಿಯೂ ಕುತೂಹಲ ಹೆಚ್ಚಿಸಿದೆ. ಆದರೆ, ಕ್ಷೇತ್ರದಲ್ಲಿ ಯಾರೇ ಗೆದ್ದರೂ ದಾಖಲೆ ನಿರ್ಮಾಣವಾಗಲಿದೆ