ಅಬ್ಬಬ್ಬಾ! : 10 ಗ್ರಾಂ ಚಿನ್ನಕ್ಕೆ ಈಗ 71 ಸಾವಿರ: ದಾಖಲೆ
Apr 07 2024, 01:51 AM ISTಮುದುವೆ ಸೀಸನ್ ಆರಂಭದಲ್ಲೇ ಬಂಗಾರದ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮೊದಲ ಬಾರಿ 10 ಗ್ರಾಂ ಚಿನ್ನದ (24 ಕ್ಯಾರೆಟ್ ಗೋಲ್ಡ್) ದರ ₹ 71 ಸಾವಿರ ದಾಟಿದೆ. ಹೀಗಾಗಿ ಖರೀದಿ ಪ್ರಮಾಣವನ್ನು ಕಡಿಮೆಗೊಳಿಸುವ ಅನಿವಾರ್ಯತೆ ಗ್ರಾಹಕರಿಗೆ ಎದುರಾಗಿದೆ.