ಯಶಸ್ವಿ ದಾಖಲೆ ಓಟಕ್ಕಿಲ್ಲ ಬ್ರೇಕ್: ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳು ಧೂಳೀಪಟ
Mar 08 2024, 01:51 AM ISTಅತಿ ಕಡಿಮೆ ಪಂದ್ಯಗಳಲ್ಲಿ 1000 ರನ್, ವೇಗದ ಸಾವಿರ ರನ್, ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಗರಿಷ್ಠ ರನ್, ತಂಡವೊಂದರ ವಿರುದ್ಧ ಗರಿಷ್ಠ ಸಿಕ್ಸರ್ ಸೇರಿದಂತೆ ಹಲವು ದಾಖಲೆಗಳನ್ನು 22ರ ಜೈಸ್ವಾಲ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.