• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ, 79 ಪಾರ್ಕ್‌ ಕಬಳಿಕೆ: ಗಿರೀಶ ದೇವರಮನಿ

Feb 28 2024, 02:35 AM IST
ಅನುಮೋದನೆಯಾದ ನಕ್ಷೆಯ ಖಾಲಿ ಜಾಗಕ್ಕೆ ಹೆಚ್ಚುವರಿಯಾದಿ ಉಪ ಆಸ್ತಿ ನಂಬರ್ ನೀಡಿ, ಎಂಎಆರ್‌-19, ಕೆಎಂಎಫ್‌-24 ಪುಸ್ತಕದಲ್ಲಿ ವಿಷಯ ನಿರ್ವಾಹಕರು ಪಾಲಿಕೆ ಮತ್ತು ಕಂದಾಯ ಅಧಿಕಾರಿಗಳು ಖಾತೆ ತೆರೆದು, ಖಾತಾ ಹಿಂಬರದ ನೀಡಿ, ನೋಂದಣಿ ಪ್ರಕ್ರಿಯೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಒಟ್ಟು 30-40 ಅಳತೆಯ 4 ಖಾಲಿ ನಿವೇಶನಗಳು ಬೇರೆ ಬೇರೆ ಹೆಸರಿಗೆ ನೋಂದಣಿಯಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಇಂದಿನ ಮೌಲ್ಯವೇ ಕೋಟ್ಯಾಂತರ ರು.ಗಳಾಗಿವೆ

ಕೋಕೋ ಕಿಲೋಗೆ ₹130: ಸಾರ್ವಕಾಲಿಕ ದಾಖಲೆ!

Feb 25 2024, 01:45 AM IST
ಸಾಧಾರಣವಾಗಿ ಕರಾವಳಿ, ಮಲೆನಾಡಿನ ಅಡಕೆ ತೋಟಗಳಲ್ಲಿ ಉಪ ಬೆಳೆಯಾಗಿ ಬೆಳೆಯಲಾಗುವ ಕೋಕೋ ದರ ಮಾರುಕಟ್ಟೆಯಲ್ಲಿ ದಿಢೀರ್‌ ಏರಿಕೆ ಕಾಣುತ್ತಿದ್ದು, ಶನಿವಾರ ಸಾರ್ವಕಾಲಿಕ ದಾಖಲೆಯ ದರ ತಲುಪಿದೆ.

ಒಂದೇ ದಿನ ದಾಖಲೆ 14000 ಯೋಜನೆಗೆ ಮೋದಿ ಚಾಲನೆ!

Feb 20 2024, 01:49 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಸೋಮವಾರ ಒಂದೇ ದಿನ 10 ಲಕ್ಷ ಕೋಟಿ ರು. ವೆಚ್ಚದ ಬರೋಬ್ಬರಿ 14 ಸಾವಿರ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ರಣಜಿ ಟ್ರೋಫಿ: ಗರಿಷ್ಠ ರನ್‌ ಚೇಸ್‌ ದಾಖಲೆ ನಿರ್ಮಿಸಿದ ರೈಲ್ವೇಸ್‌

Feb 20 2024, 01:46 AM IST
ರಣಜಿ ಟ್ರೋಫಿ ಇತಿಹಾಸದಲ್ಲೇ ಗರಿಷ್ಠ ರನ್‌ ಬೆನ್ನತ್ತಿ ಗೆದ್ದ ದಾಖಲೆನ್ನು ರೈಲ್ವೇಸ್‌ ತಂಡ ತನ್ನ ಹೆಸರಿಗೆ ಬರೆದುಕೊಂಡಿದೆ.

ಭಾರತ ‘ಯಶಸ್ವಿ’ ದಾಖಲೆ!

Feb 19 2024, 01:33 AM IST
ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಭಾರತಕ್ಕೆ ದಾಖಲೆಗಳ ಜಯ ಲಭಿಸಿದ್ದು, ಯಶಸ್ವಿ ಜೈಸ್ವಾಲ್‌ ದ್ವಿಶತಕದ ಜೊತೆಗೆ ರನ್‌ಗಳ ಲೆಕ್ಕಾಚಾರದಲ್ಲಿ ಬೃಹತ್‌ ಗೆಲುವು ಲಭಿಸಿದೆ. ಜೊತೆಗೆ ಒಂದೇ ಟೆಸ್ಟ್‌ ಪಂದ್ಯದಲ್ಲಿ ಅತ್ಯಧಿಕ ಸಿಕ್ಸರ್‌ ಸಿಡಿಸಿದ ಕೀರ್ತಿಗೂ ಭಾರತ ಭಾಜನವಾಗಿದೆ.

ಟೆಸ್ಟ್‌ವೊಂದರಲ್ಲಿ ಗರಿಷ್ಠ ಸಿಕ್ಸ್‌: ಭಾರತ ವಿಶ್ವ ದಾಖಲೆ

Feb 19 2024, 01:30 AM IST
ಟೆಸ್ಟ್‌ ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಬಾರಿಸಿದ ವಿಶ್ವ ದಾಖಲೆಯನ್ನು ಭಾರತ ಬರೆದಿದೆ. ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಭಾರತ ಒಟ್ಟು 28 ಸಿಕ್ಸರ್‌ ಸಿಡಿಸಿತು.

ಅಸಾಧಾರಣ ಗ್ರಹಣಶಕ್ತಿ: ವಿಶ್ವ ದಾಖಲೆ ಬರೆದ 14 ತಿಂಗಳ ಮಗು

Feb 18 2024, 01:37 AM IST
ಮಾರ್ಚ್ 3ರಂದು ಟೀಚ್ ಆಡಿಟೋರಿಯಂ ಚೆನ್ನೈನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಅವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಟೆಸ್ಟ್‌ನಲ್ಲಿ 250 ವಿಕೆಟ್‌, 3000 ರನ್‌: ಜಡೇಜಾ ದಾಖಲೆ

Feb 16 2024, 01:46 AM IST
ಭಾರತದ ತಾರಾ ಆಲ್ರೌಂಡರ್‌ ರವೀಂದ್ರ ಜಡೇಜಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು 3000 ರನ್‌ ಹಾಗೂ 250 ವಿಕೆಟ್‌ ಸಾಧನೆ ಮಾಡಿದ ಭಾರತದ ಕೇವಲ 3ನೇ ಹಾಗೂ ವಿಶ್ವದ 12ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭೂ ದಾಖಲೆ ಗಣಕೀಕರಣ ರೈತರಿಗೆ ಅನುಕೂಲ: ಸಚಿವ ಜಾರ್ಜ್‌

Feb 11 2024, 01:50 AM IST
ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು, ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡಿರುವುದರಿಂದ ರೈತರ ದಾಖಲೆ ಕಳೆದು ಹೋಗದೆ ಶಾಶ್ವತವಾಗಿ ಉಳಿಯಲಿದೆ ಎಂದರು.

ಅತಿ ಕಡಿಮೆ ದಿನ ಕಲಾಪದ ದಾಖಲೆ

Feb 11 2024, 01:49 AM IST
5 ವರ್ಷ ಪೂರ್ಣಾವಧಿ ಸರ್ಕಾರದ ಪೈಕಿ ಅತಿ ಕಡಿಮೆ ದಿನ ಸದನದಲ್ಲಿ ಕಲಾಪ ನಡೆಸಲಾಗಿದೆ. ಮೊದಲ ಲೋಕಸಭೇಲಿ 667 ದಿನ ಕಲಾಪ ನಡೆದಿತ್ತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved