• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಥ್ಲೆಟಿಕ್‌ ಕ್ರೀಡಾಕೂಟ-ಎರಡು ನೂತನ ದಾಖಲೆ ಸೃಷ್ಟಿ

Dec 18 2023, 02:00 AM IST
ಇಲ್ಲಿಯ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕಾಲೇಜು ಆಯೋಜಿಸಿರುವ ಕವಿವಿ ವ್ಯಾಪ್ತಿಯ ಅಂತರ್ ಕಾಲೇಜು 70ನೇ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಎರಡು ನೂತನ ದಾಖಲೆಗಳು ನಿರ್ಮಾಣವಾಗಿವೆ. 100 ಮೀಟರ್‌ನಲ್ಲಿ ಜೆಎಸ್ಎಸ್ ಕಾಲೇಜಿನ ನಯನಾ ಕೋಕರೆ ಹತ್ತು ವರ್ಷಗಳ ನಂತರ 200 ಮೀಟರ್ ಓಟದ ಸ್ಪರ್ಧೆಯಲ್ಲಿ 24.88 ಸೆಕೆಂಡುಗಳಲ್ಲಿ ಓಡಿ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಭಾರತ ಮಹಿಳೆಯಿಂದ ಇತಿಹಾಸ! ಟೆಸ್ಟ್‌ ಕ್ರಿಕೆಟ್‌ನಲ್ಲೇ ಅತಿದೊಡ್ಡ ಜಯದ ದಾಖಲೆ

Dec 17 2023, 01:45 AM IST
ಹರ್ಮನ್‌ಪ್ರೀತ್‌ ಕೌರ್‌ ಪಡೆ ಇತಿಹಾಸ. ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ 347 ರನ್‌ ಗೆಲುವು. ಮಹಿಳಾ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತಿದೊಡ್ಡ ಗೆಲುವಿನ ದಾಖಲೆ.

ಜಿಲ್ಲೆ ಇತಿಹಾಸದಲ್ಲಿ ದಾಖಲೆ ಬರೆದ ಸ್ವದೇಶಿ ಮೇಳ

Dec 09 2023, 01:15 AM IST
ಜೊತೆಗೆ ಮೇಳಕ್ಕೆ ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಹೀಗೆ ಎಲ್ಲ ವಯೋಮಾನದವರೂ ಭೇಟಿ ಕೊಟ್ಟಿದ್ದು, ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ನೋಡಿ ಆನಂದಿಸಿದ್ದಾರೆ. ಮೇಳವು ಭಾನುವಾರದವರೆಗೆ ನಡೆಯಲಿದ್ದು, ಪ್ರತಿ ದಿನವೂ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಹಾಗೂ ಭಾನುವಾರ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಹರಿದು ಬರುವ ನಿರೀಕ್ಷೆ ಇದ್ದು, ಐತಿಹಾಸಿಕ ದಾಖಲೆ ಬರೆಯುವತ್ತ ಮೇಳವು ಸಾಗಿದೆ.

ಕಂದಾಯ ಇಲಾಖೆ ದಾಖಲೆ ಡಿಜಿಟಲೀಕರಣ<bha>;</bha> ಬಳ್ಳಾರಿ ಫಸ್ಟ್‌

Dec 08 2023, 01:45 AM IST
ಕಂದಾಯ ಸಚಿವರ ಇಚ್ಛಾಶಕ್ತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಅಭಿಲೇಖಾಲಯದಲ್ಲಿ ಹಳೇ ಕಡತಗಳ ಪಟ್ಟಿ ಮತ್ತು ಸೂಚ್ಯಂಕ ಕಾರ್ಯ ಕೈಗೆತ್ತಿಕೊಂಡಿದ್ದು, ಸರ್ಕಾರದ ವೆಬ್‍ಸೈಟ್‍ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲೀಕರಣ ಮಾಡಲಾಗುತ್ತಿದೆ. ಈವರೆಗೆ ಒಟ್ಟು 146063 ಕಡತಗಳನ್ನು ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದೆ.

ಬಿಜೆಪಿ ಜಯದ ಎಫೆಕ್ಟ್: ಸೆನ್ಸೆಕ್ಸ್‌, ನಿಫ್ಟಿ ಸಾರ್ವಕಾಲಿಕ ದಾಖಲೆ

Dec 05 2023, 01:30 AM IST
ಪಂಚರಾಜ್ಯ ಚುನಾವಣೆಯಲ್ಲಿ 3 ಪ್ರಮುಖ ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸಿದ ಕಾರಣ ರಾಜಕೀಯ ಸ್ಥಿರತೆ ಲಕ್ಷಣ ಗೋಚಿಸಿದೆ. ಇದು ಷೇರುಪೇಟೆ ಮೇಲೂ ಉತ್ತಮ ಪರಿಣಾಮ ಬೀರಿದ್ದು, ಸೋಮವಾರ ಬಾಂಬೆ ಷೇರುಪೇಟೆ ‘ಸೆನ್ಸೆಕ್ಸ್’ ಹಾಗೂ ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಸಾರ್ವಕಾಲಿಕ ದಾಖಲೆ ಸ್ಥಾಪಿಸಿವೆ.

ಬಚ್ಚನ್‌ರ ಕರೋಡ್‌ಪತಿಯಲ್ಲಿ 1 ಕೋಟಿ ರು.ಬಹುಮಾನ ಗೆದ್ದು14ರ ಬಾಲಕ ದಾಖಲೆ

Dec 02 2023, 12:45 AM IST
‘ಕೌನ್ ಬನೇಗಾ ಕರೋಡ್‌ಪತಿ’ಯಲ್ಲಿ 14 ವರ್ಷದ ಬಾಲಕ ಮಯಾಂಕ್‌ ಎಂಬಾತ 1 ಕೋಟಿ ರು. ಗೆದ್ದಿದ್ದಾನೆ.

ನನ್ನ ಬಳಿಯೂ ದಾಖಲೆ ಇವೆ: ಭೈರೇಗೌಡ

Nov 30 2023, 01:15 AM IST
ನನ್ನ ಬಳಿಯೂ ದಾಖಲೆ ಇವೆ: ಭೈರೇಗೌಡ

ಮೊನ್ನೆ 4.6 ಲಕ್ಷ ಜನರ ಪ್ರಯಾಣ: ದೇಶೀ ವಿಮಾನ ಪ್ರಯಾಣ ದಾಖಲೆ

Nov 22 2023, 01:00 AM IST
ಸತತ ಮೂರನೇ ದಿನವೂ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4,59,526 (4.59 ಲಕ್ಷ) ಪ್ರಯಾಣಿಕರು ದೇಶಿಯ ವಿಮಾನಗಳಲ್ಲಿ ಸಂಚರಿಸಿದ್ದಾರೆ.

ಕೆಪಿಎಸ್ಸಿಗೆ ಒಂದೇ ಸಲ ದಾಖಲೆ ಸಲ್ಲಿಸಿ

Nov 19 2023, 01:30 AM IST
ಪ್ರತಿ ಪರೀಕ್ಷೆಗೂ ಶೈಕ್ಷಣಿಕ ದಾಖಲೆ ಅಪ್‌ಲೋಡ್ ಮಾಡಬೇಕಾಗಿಲ್ಲ. ಕೆಪಿಎಸ್ಸಿ ಉದ್ಯೋಗ್ ತಂತ್ರಾಂಶದಿಂದ ಒಂದು ಬಾರಿ ನೋಂದಣಿ.

(ಪು1) 22.23 ಲಕ್ಷ ದೀಪ ಬೆಳಗಿ ಅಯೋಧ್ಯೆಯಲ್ಲಿ ವಿಶ್ವ ದಾಖಲೆ

Nov 12 2023, 01:03 AM IST
ಉತ್ತರ ಪ್ರದೇಶದ ರಾಮಜನ್ಮಭೂಮಿ ಅಯೋಧ್ಯಾ ನಗರದ ಸರಯೂ ನದಿ ದಡದಲ್ಲಿ ಶನಿವಾರ 25,000 ಸ್ವಯಂ ಸೇವಕರ ಮೂಲಕ ಬರೋಬ್ಬರಿ 22.23 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ನೂತನ ಗಿನ್ನೆಸ್‌ ವಿಶ್ವ ದಾಖಲೆ ನಿರ್ಮಿಸಲಾಗಿದೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved