ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಣೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಾಖಲೆ
Dec 31 2024, 01:30 AM ISTಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್ಐ, ಕೆ-ಸೆಟ್ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.