• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ನೆನಪುಗಳನ್ನು ದಾಖಲೆ ಮಾಡುವುದು ಒಂದು ವಿಶಿಷ್ಟ ಕಲೆ: ವಿ.ಎಸ್.ಕೃಷ್ಣಭಟ್

Apr 15 2025, 12:53 AM IST
ನರಸಿಂಹರಾಜಪುರ, ನಮ್ಮ ನೆನಪುಗಳನ್ನು ದಾಖಲೆ ಮಾಡುವುದು ಒಂದು ವಿಶಿಷ್ಟ ಕಲೆಯಾಗಿದೆ. ಮುಂದಿನ ನಮ್ಮ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಕೊಡುಗೆಯಾಗಿ ನೀಡಬೇಕೆಂಬ ಒತ್ತಾಸೆಯೊಂದಿಗೆ ಕೃತಿ ಬಿಡುಗಡೆ ಮಾಡಲಾಗಿದೆ ಎಂದು ವಿದ್ವಾನ್ ವಿ.ಎಸ್.ಕೃಷ್ಣಭಟ್ ತಿಳಿಸಿದರು.

ಚಿನ್ನದ ಬೆಲೆ ₹96 450 : ಸಾರ್ವಕಾಲಿಕ ದಾಖಲೆ

Apr 12 2025, 12:51 AM IST
ಚಿನ್ನದ ಬೆಲೆ ಏರಿಕೆ ಪರ್ವ ಮುಂದುವರೆದಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಒಂದೇ ದಿನ 6250 ರು. ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಮೇಲೆ 17.02 ಗಂಟೆ ಚರ್ಚೆ : ರಾಜ್ಯಸಭೆ ದಾಖಲೆ

Apr 07 2025, 12:33 AM IST
ಕಳೆದ ವಾರ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಮೇಲೆ ನಡೆದ ಚರ್ಚೆ ದಾಖಲೆ ಸ್ಥಾಪಿಸಿದೆ. ಇದು ಮೇಲ್ಮನೆಯ ಇತಿಹಾಸದಲ್ಲಿ ಒಂದು ವಿಷಯದ ಮೇಲೆ ಅತಿ ಹೆಚ್ಚು ಕಾಲ ಚರ್ಚೆ ಎಂಬ ದಾಖಲೆ ಬರೆದಿದೆ.

ಎಚ್ ಡಿ ಕುಮಾರಸ್ವಾಮಿ ಎಷ್ಟೇ ಟನ್‌ ದಾಖಲೆ ಇದ್ರೂ ಬಿಡುಗಡೆ ಮಾಡಲಿ : ಡಿಕೆ ಶಿವಕುಮಾರ್

Apr 06 2025, 01:47 AM IST
ನನ್ನ ವ್ಯವಹಾರದ ದಾಖಲೆಗಳಿದ್ದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ದಾಖಲೆ ನಿರ್ಮಿಸಿದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್

Apr 04 2025, 12:48 AM IST
₹೧೪.೯೨ ಕೋಟಿ ನಿರ್ವಹಣಾ ಲಾಭ, ₹೧೧.೦೭ ಕೋಟಿ ನಿವ್ವಳ ಲಾಭ ಗಳಿಸಿದೆ.

ಎಸ್‌ಸಿಡಿಸಿಸಿ ಬ್ಯಾಂಕ್‌: 110.40 ಕೋ.ರು. ಸಾರ್ವಕಾಲಿಕ ದಾಖಲೆ ಲಾಭ

Apr 03 2025, 12:34 AM IST
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್‌) ಮಾರ್ಚ್‌ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 110.40 ಕೋಟಿ ರು. ಲಾಭ ಗಳಿಸಿದೆ.

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಈ ವರ್ಷ ₹110.40 ಕೋಟಿ ಲಾಭ : ದಾಖಲೆ

Apr 03 2025, 12:30 AM IST
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಸಾರ್ಥಕ ಸೇವೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್‌) ಮಾರ್ಚ್‌ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 110.40 ಕೋಟಿ ರು. ಲಾಭ ಗಳಿಸಿದೆ.

ಕ್ಯಾಲಿಫೋರ್ನಿಯಾದಲ್ಲಿ ನಡೆದ 10000 ಮೀ . ಓಟದಲ್ಲಿ ಗುಲ್ವೀರ್‌ ರಾಷ್ಟ್ರೀಯ ದಾಖಲೆ

Apr 01 2025, 12:48 AM IST

  ಕ್ಯಾಲಿಫೋರ್ನಿಯಾದ ಸ್ಯಾನ್ ಜುವಾನ್ ಕ್ಯಾಪಿಸ್ಟ್ರಾನೊದಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್‌ ಕಾಂಟಿನೆಂಟಲ್‌ ಟೂರ್‌ನ 10000 ಮೀ. ಓಟದಲ್ಲಿ ಭಾರತದ ಗುಲ್ವೀರ್‌ ಸಿಂಗ್‌ 27 ನಿಮಿಷ 0.22 ಸೆಕೆಂಡ್‌ಗಳಲ್ಲಿ ಓಟ ಪೂರ್ತಿಗೊಳಿಸಿ ರಾಷ್ಟ್ರೀಯ ದಾಖಲೆ ನಿರ್ಮಿಸಿದರು.  

84,246 ಸಂಖ್ಯೆಗಳಲ್ಲಿ ಭಗವದ್ಗೀತೆಯ 700 ಶ್ಲೋಕ ಬರೆದು ಜನನ್‌ ದಾಖಲೆ!

Apr 01 2025, 12:45 AM IST
ಹರಿಯಾಣದ ಫರೀದಾಬಾದ್‌ನಲ್ಲಿರುವ ಐಬಿಆರ್‌ ಸಂಸ್ಥೆಯವರು ಈ ಸಂಖ್ಯಾಚಿತ್ರ ಗಮನಿಸಿ ಇದೊಂದು ವಿಶೇಷ ಸಾಧ್ಯತೆ ಎಂದು ಪರಿಗಣಿಸಿ ವಿಶ್ವದಾಖಲೆ ಪ್ರಶಸ್ತಿಯನ್ನು ಘೋಷಿಸಿದ್ದಾರೆ ಎಂದು ಸ್ವರೂಪ ಅಧ್ಯಯನ ಕೇಂದ್ರದ ನಿರ್ದೇಶಕ ಗೋಪಾಡ್ಕರ್‌ ತಿಳಿಸಿದರು.

ದೆಹಲಿ: 1 ಲಕ್ಷ ಕೋಟಿ ರು. ದಾಖಲೆ ಬಜೆಟ್‌ ಮಂಡನೆ

Mar 26 2025, 01:32 AM IST
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ 2025-26ನೇ ಆರ್ಥಿಕ ವರ್ಷದ 1 ಲಕ್ಷ ಕೋಟಿ ರು. ಮೌಲ್ಯದ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಶೇ.31.5 ಹೆಚ್ಚಳವಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 40
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved