ರೌಡಿ ಶೀಟರ್ ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಲಿ: ಸ್ನೇಹಮಯಿ ಕೃಷ್ಣ ಸವಾಲು
Aug 29 2024, 12:47 AM ISTನಾನು ಹೇಗೆ ರೌಡಿ ಶೀಟರ್?, ಎಷ್ಟು ಕೊಲೆ ಮಾಡಿದ್ದೀನಿ?, ಎಷ್ಟು ಸುಲಿಗೆ ಮಾಡಿದ್ದೀನಿ?, ಯಾರ ಮೇಲೆ ಹಲ್ಲೆ ಮಾಡಿದ್ದೀನಿ ಅಂತ ದಾಖಲೆ ಬಿಡುಗಡೆ ಮಾಡಲಿ. ಈಗ ನಾನು ಎಂಡಿಎ ಪ್ರಕರಣದಲ್ಲಿ ಹೆಚ್ಚು ಗಮನಹರಿಸಬೇಕಿದೆ. ಸದ್ಯಕ್ಕೆ ಲಕ್ಷ್ಮಣ್ ಆರೋಪದ ಬಗ್ಗೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇನೆ.