ರಾಜ್ಯದಲ್ಲಿ ಮುಂಗಾರು ಆರಂಭದಿಂದ ಈವರೆಗೆ ಸುರಿದದ್ದು ಕಳೆದ ಮೂರು ದಶಕದಲ್ಲಿ ದಾಖಲೆ ಮಳೆ!
Aug 03 2024, 01:31 AM ISTಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ.