• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿ.ಜೆ. ಬಡಾವಣೆ ವಕ್ಫ್ ದಾಖಲೆ ರದ್ದುಪಡಿಸಿ

Nov 18 2024, 12:00 AM IST
ವಕ್ಫ್ ಮಂಡಳಿಯು ಪಿ.ಜೆ. ಬಡಾವಣೆಯ 4.13 ಎಕರೆ ಜಾಗವನ್ನು ವಕ್ಫ್ ಆಸ್ತಿಯೆಂದು ಪಹಣಿ ತಿದ್ದುಪಡಿ ಮಾಡಿ, ವ್ಯವಸ್ಥಿತವಾಗಿ ಕಬಳಿಸುವ ಹುನ್ನಾರ ನಡೆಸಿದೆ. ಕಾಂಗ್ರೆಸ್ಸಿಗೆ ಜನರ ಬಗ್ಗೆ ನಿಜವಾದ ಕಳಕಳಿ ಇದ್ದರೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪಹಣಿ, ಮುಟೇಷನ್‌ ಇತರೆ ಸರ್ಕಾರಿ ದಾಖಲೆಗಳಲ್ಲಿ ವಕ್ಫ್ ಮಂಡಳಿ ಎಂದು ನಮೂದಾಗಿರೋದನ್ನು ರದ್ದುಪಡಿಸಿ, ನಿರ್ಣಯ ಕೈಗೊಳ್ಳಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.

ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ: ಹರ್ಯಾಣದಲ್ಲಿ ದಾಖಲೆ

Nov 17 2024, 01:18 AM IST

 ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.

ಟ್ಯಾಕ್ಸಿ ವಿತರಣೆ, ಸ್ವಯಂ ಉದ್ಯೋಗ ಸೃಷ್ಟಿಗೆ ಐತಿಹಾಸಿಕ ದಾಖಲೆ

Nov 17 2024, 01:15 AM IST
ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು ಉತ್ತಮ ಜೀವನ ನಡೆಸಿ ರಾಷ್ಟ್ರ ಕಟ್ಟುವಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿ ಆಗಬೇಕು

ಪಿಕ್ಸಲ್ ಆರ್ಟ್‌ನಲ್ಲಿ ಅಪ್ಪು: ದಾಖಲೆ ಬರೆದ ಪಿ.ಸ್ನೇಹ

Nov 16 2024, 12:36 AM IST
ಎಲೆಮರೆಯ ಕಾಯಿಯಂತೆ ಬಹುಮುಖ ಪ್ರತಿಭೆಯ ಎಂಜಿನಿಯರ್ ಪದವೀಧರೆ ವಿಭಿನ್ನ ಪ್ರಯತ್ನದೊಂದಿಗೆ ಪಿಕ್ಸಲ್ ಆರ್ಟ್ ಕಲೆಯಲ್ಲಿ 25 ಗ್ರಾಫ್ ಶೀಟ್ ಬಳಸಿ, 8 ದಿನಗಳ ಪರಿಶ್ರಮದಿಂದ 3.93 x 2.95 ಅಡಿಗಳ ಅಳತೆಯಲ್ಲಿ ನೆಚ್ಚಿನ ನಾಯಕ ನಟ, ದಿವಂಗತ ಪುನೀತ್ ರಾಜಕುಮಾರ್‌ ಭಾವಚಿತ್ರ ರಚಿಸುವ ಮೂಲಕ ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌-2024ರಲ್ಲಿ ದಾಖಲೆ ನಿರ್ಮಿಸಿದ್ದಾರೆ.

ರಾಜ್ಯದ ಕ್ರೈಸ್ತರಿಗೆ ವಕ್ಫ್‌ ಬಿಸಿ ತಟ್ಟಿಲ್ಲ- ಮುನ್ನೆಚ್ಚರಿಕೆ ಕ್ರಮವಾಗಿ ದಾಖಲೆ ಪರಿಶೀಲನೆ

Nov 15 2024, 01:20 PM IST

ಹಲವು ದಶಕಗಳ ಕಾಲ ಹುಟ್ಟಿ ಬೆಳೆದ ಮನೆ, ಬಿತ್ತಿದ ಭೂಮಿ, ಮಠ, ಮಂದಿರದ ಜಾಗವನ್ನು ಇದ್ದಕ್ಕಿದ್ದಂತೆ ತನ್ನದೆನ್ನುವ ವಕ್ಫ್‌ ಮಂಡಳಿ ವಾದ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಹಿಂದುಗಳು ಮಾತ್ರ ಆತಂಕಗೊಂಡಿಲ್ಲ. ನೆರೆಯ ಕೇರಳ ರಾಜ್ಯದಲ್ಲಿರುವ ಬಡ ಕ್ರಿಶ್ಚಿಯನ್‌ ಕುಟುಂಬಗಳಿಗೂ ಈ ಬಿಸಿ ತಟ್ಟಿದೆ.

ಬಿ.ವೀರಣ್ಣ ಜಿಲ್ಲಾಧ್ಯಕ್ಷರಾದ ಬಗ್ಗೆ ದಾಖಲೆ ಕೊಡಿ: ಮಲ್ಲಿಕಾರ್ಜುನಪ್ಪ

Nov 10 2024, 01:39 AM IST
Give the record about B. Veeranna becoming District President: Mallikarjunappa

ಉಪನ್ಯಾಸಕ ಎಂದು ಹೇಳಿ ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ₹ 15 ಲಕ್ಷ ಸಾಲ ಪಡೆದು ವಂಚನೆ

Nov 08 2024, 01:18 AM IST
ಉಪನ್ಯಾಸಕ ಎಂದು ಹೇಳಿಕೊಂಡ ವ್ಯಕ್ತಿ ಖಾಸಗಿ ಬ್ಯಾಂಕ್‌ವೊಂದಕ್ಕೆ ನಕಲಿ ದಾಖಲೆ ಸಲ್ಲಿಸಿ 15 ಲಕ್ಷ ರು. ಸಾಲ ಪಡೆದು ಬಳಿಕ ವಂಚಿಸಿದ ಆರೋಪದಡಿ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕರನ್ನು ನಿಯೋಜಿಸುವ ಮೊದಲು ಸೂಕ್ತ ದಾಖಲೆ ಪಡೆಯಿರಿ: ಡಿಸಿ

Nov 07 2024, 11:50 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಬಾಂಗ್ಲಾದೇಶಿಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿದಂತೆ ಜಾಗೃತಿ ಸಭೆ ನಡೆಯಿತು.

ತಾಕತ್ತಿದ್ದರೆ ನನ್ನ ಭ್ರಷ್ಟಾಚಾರದ ದಾಖಲೆ ಬಿಡುಗಡೆಗೊಳಿಸಿ: ಶೋಭಾ

Oct 28 2024, 12:51 AM IST
ತಾಕತ್ತಿದ್ದರೆ ನನ್ನ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಸವಾಲು ಹಾಕಿದರು.

ಈ ತಿಂಗಳು ಸುರಿದದ್ದು ಶತಮಾನದ 3ನೇ ದಾಖಲೆ ಮಳೆ- ಇನ್ನೂ 2 ತಿಂಗಳು ಭಾರಿ ಮಳೆ ಮುನ್ಸೂಚನೆ

Oct 27 2024, 02:42 AM IST

ರಾಜ್ಯದಲ್ಲಿ ಕಳೆದ 25 ದಿನಗಳಲ್ಲಿ 100 ವರ್ಷಗಳಲ್ಲೇ 3ನೇ ಅತಿ ಹೆಚ್ಚು ದಾಖಲೆ ಪ್ರಮಾಣದ ಮಳೆಯಾಗಿದೆ. ಈ ಅತಿವೃಷ್ಟಿಯಿಂದ ಉಂಟಾಗಿರುವ ಸಾವು ಹಾಗೂ ಮನೆಗಳ ಹಾನಿಗೆ ಕಡ್ಡಾಯವಾಗಿ 48 ಗಂಟೆಗಳಲ್ಲಿ ಪರಿಹಾರ ಒದಗಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 39
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved