• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳದ ತ್ರಿಶೂರ್‌ನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ದಾಳಿ : 120 ಕೆಜಿ ದಾಖಲೆ ರಹಿತ ಚಿನ್ನ ವಶ

Oct 25 2024, 01:10 AM IST
ಚಿನ್ನ ಉತ್ಪಾದನೆಗೆ ಹೆಸರುವಾಸಿಯಾಗಿರುವ ಕೇರಳದ ತ್ರಿಶೂರ್‌ನ ಕೆಲ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ ರಾಜ್ಯದ ಜಿಎಸ್‌ಟಿ ಅಧಿಕಾರಿಗಳು 120 ಕೆಜಿ ದಾಖಲೆರಹಿತ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಸಂತೆ ಪುನಾರಂಭ: ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟ

Oct 25 2024, 12:48 AM IST
ಕಡೂರು, ತಾಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ಗುರುವಾರ ಪುನರಾರಂಭ ಗೊಂಡ ತೆಂಗಿನ ಕಾಯಿ ಸಂತೆಯಲ್ಲಿ ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟವಾಗಿ ತೆಂಗು ಬೆಳೆಗಾರರಲ್ಲಿ ಹರುಷ ಮೂಡಿಸಿದೆ.

೭೫ ಗಂಟೆಯಲ್ಲಿ ಸಾವಿರ ಕಿ.ಮಿ. ಸೈಕಲ್ ಸವಾರಿ ಮಾಡಿ ತಿಮ್ಮೇಶಕುಮಾರ ದಾಖಲೆ

Oct 24 2024, 12:43 AM IST
ಹಾವೇರಿ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ನಿರ್ದೇಶಕರಾಗಿರುವ ತಿಮ್ಮೇಶಕುಮಾರ ಸಂಪಲ್ಲಿ ಕೇವಲ ೭೫ ಗಂಟೆಯಲ್ಲಿ ಹುಬ್ಬಳ್ಳಿಯಿಂದ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ವಾಪಸ್‌ ಹುಬ್ಬಳ್ಳಿಗೆ ತಲುಪಿ ೧,೦೦೦ ಕಿಮೀ ಸೈಕಲ್ ಸವಾರಿ ಮುಗಿಸಿ ವಿಶೇಷ ದಾಖಲೆಮಾಡಿದ್ದಾರೆ.

ನಕಲಿ ದಾಖಲೆ ಸೃಷ್ಟಿಸುವ ಮೂಲಕ ಸರ್ಕಾರಿ ಜಮೀನು ಸ್ವಾಧೀನ: ಆರೋಪ

Oct 23 2024, 12:46 AM IST
ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ.

ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸುವುದು ಅಪರಾಧ: ನ್ಯಾಯಮೂರ್ತಿ ಬಿ.ವೀರಪ್ಪ

Oct 20 2024, 01:57 AM IST
ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆಯಿತು.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2.73 ಕೋಟಿ ಹಣ ಜಪ್ತಿ

Oct 20 2024, 01:57 AM IST
ಬೆಳಗಾವಿ ಸಿಸಿಬಿ ಪೊಲೀಸರು ಶನಿವಾರ ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಯಿಲ್ಲದೆ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ನಗದನ್ನು ಜಪ್ತಿ ಮಾಡಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಎಂ ಪತ್ನಿಯ ಸೈಟ್‌ ದಾಖಲೆ ಪತ್ತೆಗೆ ಮುಡಾಗೆ ಇಡಿ ರೇಡ್‌! ಪಾರ್ವತಿ ಸಿದ್ದರಾಮಯ್ಯಗೆ ಸೈಟ್‌ ಹಂಚಿಕೆ ದಾಖಲೆ ಪರಿಶೀಲನೆ

Oct 19 2024, 07:03 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.

ಈಜುಕೊಳದಲ್ಲಿ ಪಲ್ಟಿ ಹೊಡೆದು ವಿಶ್ವ ದಾಖಲೆ:

Oct 18 2024, 12:02 AM IST
15 ವರ್ಷದೊಳಗಿನ ವಯೋಮಾನದಲ್ಲಿ ನೀರೊಳಗಿನ ಪಲ್ಟಿ ಸಾಹಸ ಮಾಡಿರುವ ಪ್ರಪ್ರಥಮ ದಾಖಲೆಯಾಗಿದೆ. ಮುಂದೆ ಗಿನ್ನೆಸ್‌ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇರಿಸಿಕೊಂಡಿದ್ದಾರೆ.

ಆಫ್ರಿಕಾದ 10 ದೇಶಗಳ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿರುವ ಸಹಾರ ಮರುಭೂಮಿಯಲ್ಲಿ 50 ವರ್ಷದ ದಾಖಲೆ ಪ್ರವಾಹ!

Oct 13 2024, 01:02 AM IST
ಆಫ್ರಿಕಾದ 10 ದೇಶಗಳ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿರುವ ಸಹಾರ ಮರುಭೂಮಿಯಲ್ಲಿ ಇತ್ತೀಚೆಗೆ ಸುರಿದ ಮಳೆ, ಪ್ರವಾಹಕ್ಕೆ ಕಾರಣವಾಗಿದೆ. ಇದನ್ನು 50 ವರ್ಷದ ದಾಖಲೆ ಪ್ರವಾಹ ಎಂದು ಹೇಳಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನ

Oct 10 2024, 02:19 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 39
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved