ಗ್ರಾಮಗಳಲ್ಲಿ ಮನೆಮನೆಗೂ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆ ಇದೀಗ 16 ಕೋಟಿ ಗ್ರಾಮೀಣ ಮನೆಗಳಿಗೆ ಕುಡಿವ ನೀರು ಒದಗಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಉದ್ದ ಜಿಗಿತದಲ್ಲಿ ಮೈಸೂರು ವಿಭಾಗದ ಜಿ. ಪವಿತ್ರಾ ಚಿನ್ನ ಸಂಪಾದಿಸಿದರು. ಆರ್. ಪ್ರಿಯಾಂಕ ಬೆಳ್ಳಿಗೆದ್ದು ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟರು. ಮೈಸೂರು ವಿಭಾಗವು ಒಟ್ಟು 8 ಚಿನ್ನ, 10 ಬೆಳ್ಳಿ, 8 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತು.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಮೂಲಕ ಹೊಸ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.
ಚಿನ್ನಾಭರಣ ವ್ಯಾಪಾರಿಗಳ ನಿರಂತರ ಖರೀದಿ ಹಾಗೂ ಜಾಗತಿಕ ಮಾರುಕಟ್ಟೆಗಳಲ್ಲಿನ ಬದಲಾವಣೆಯಿಂದಾಗಿ ಚಿನ್ನದ ಬೆಲೆ ಗುರುವಾರ ಮತ್ತಷ್ಟು ಏರಿಕೆ ಕಂಡು ಹೊಸ ದಾಖಲೆ ಸೃಷ್ಟಿಸಿದೆ.
ರಷ್ಯಾ- ಉಕ್ರೇನ್ ಸಂಘರ್ಷ ಇಸ್ರೇಲ್- ಹಿಜ್ಬುಲ್ಲಾ- ಹಮಾಸ್ ಉಗ್ರರ ನಡುವೆ ಯುದ್ಧದ ಭೀತಿಯ ನಡುವೆಯೇ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ದಾಖಲೆ ಮಟ್ಟಕ್ಕೆ ಏರಿವೆ.