• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2.73 ಕೋಟಿ ಹಣ ಜಪ್ತಿ

Oct 20 2024, 01:57 AM IST
ಬೆಳಗಾವಿ ಸಿಸಿಬಿ ಪೊಲೀಸರು ಶನಿವಾರ ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಯಿಲ್ಲದೆ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ನಗದನ್ನು ಜಪ್ತಿ ಮಾಡಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಎಂ ಪತ್ನಿಯ ಸೈಟ್‌ ದಾಖಲೆ ಪತ್ತೆಗೆ ಮುಡಾಗೆ ಇಡಿ ರೇಡ್‌! ಪಾರ್ವತಿ ಸಿದ್ದರಾಮಯ್ಯಗೆ ಸೈಟ್‌ ಹಂಚಿಕೆ ದಾಖಲೆ ಪರಿಶೀಲನೆ

Oct 19 2024, 07:03 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.

ಈಜುಕೊಳದಲ್ಲಿ ಪಲ್ಟಿ ಹೊಡೆದು ವಿಶ್ವ ದಾಖಲೆ:

Oct 18 2024, 12:02 AM IST
15 ವರ್ಷದೊಳಗಿನ ವಯೋಮಾನದಲ್ಲಿ ನೀರೊಳಗಿನ ಪಲ್ಟಿ ಸಾಹಸ ಮಾಡಿರುವ ಪ್ರಪ್ರಥಮ ದಾಖಲೆಯಾಗಿದೆ. ಮುಂದೆ ಗಿನ್ನೆಸ್‌ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇರಿಸಿಕೊಂಡಿದ್ದಾರೆ.

ಆಫ್ರಿಕಾದ 10 ದೇಶಗಳ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿರುವ ಸಹಾರ ಮರುಭೂಮಿಯಲ್ಲಿ 50 ವರ್ಷದ ದಾಖಲೆ ಪ್ರವಾಹ!

Oct 13 2024, 01:02 AM IST
ಆಫ್ರಿಕಾದ 10 ದೇಶಗಳ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿರುವ ಸಹಾರ ಮರುಭೂಮಿಯಲ್ಲಿ ಇತ್ತೀಚೆಗೆ ಸುರಿದ ಮಳೆ, ಪ್ರವಾಹಕ್ಕೆ ಕಾರಣವಾಗಿದೆ. ಇದನ್ನು 50 ವರ್ಷದ ದಾಖಲೆ ಪ್ರವಾಹ ಎಂದು ಹೇಳಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನ

Oct 10 2024, 02:19 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ.

ಹರ್ಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ದಾಖಲೆ

Oct 09 2024, 01:41 AM IST
ಢ: ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಬಿಜೆಪಿ ಭರ್ಜರಿ ವಿಜಯ ಸಂಪಾದಿಸಿದೆ. 10 ವರ್ಷಗಳ ಆಡಳಿತ ವಿರೋಧಿ ಅಲೆ ಮೆಟ್ಟಿನಿಂತಿರುವ ಅದು, ದಾಖಲೆಯ ಸತತ 3ನೇ ಸಲ ಅಧಿಕಾರಕ್ಕೇರಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದ ಕಾಂಗ್ರೆಸ್‌ಗೆ ಭಾರೀ ಶಾಕ್‌ ನೀಡಿದೆ.

16 ಕೋಟಿ ಗ್ರಾಮೀಣ ಮನೆಗೆ ಕುಡಿವ ನೀರು : 5 ವರ್ಷದಲ್ಲಿ ಶೇ.61 ರಷ್ಟು ದಾಖಲೆ ಏರಿಕೆ

Oct 08 2024, 01:08 AM IST

ಗ್ರಾಮಗಳಲ್ಲಿ ಮನೆಮನೆಗೂ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆ ಇದೀಗ 16 ಕೋಟಿ ಗ್ರಾಮೀಣ ಮನೆಗಳಿಗೆ ಕುಡಿವ ನೀರು ಒದಗಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯಮಟ್ಟದ ಸಿಎಂ ಕಪ್: ಉದ್ದ ಜಿಗಿತದಲ್ಲಿ ಚಿನ್ನ ಸಂಪಾದಿಸಿ ಜಿ. ಪವಿತ್ರಾ ಕೂಟ ದಾಖಲೆ

Oct 06 2024, 01:27 AM IST

ಉದ್ದ ಜಿಗಿತದಲ್ಲಿ ಮೈಸೂರು ವಿಭಾಗದ ಜಿ. ಪವಿತ್ರಾ ಚಿನ್ನ ಸಂಪಾದಿಸಿದರು. ಆರ್. ಪ್ರಿಯಾಂಕ ಬೆಳ್ಳಿಗೆದ್ದು ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟರು. ಮೈಸೂರು ವಿಭಾಗವು ಒಟ್ಟು 8 ಚಿನ್ನ, 10 ಬೆಳ್ಳಿ, 8 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತು. 

ಹಬ್ಬದ ಋುತುಗಳ ಆರಂಭ ಮತ್ತು ಮಧ್ಯಪ್ರಾಚ್ಯ ಬಿಕ್ಕಟ್ಟು ಉಲ್ಬಣ ಬೆನ್ನಲ್ಲೇ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ

Oct 05 2024, 01:46 AM IST
ಹಬ್ಬದ ಋುತುಗಳ ಆರಂಭ ಮತ್ತು ಮಧ್ಯಪ್ರಾಚ್ಯ ಬಿಕ್ಕಟ್ಟು ಉಲ್ಬಣವಾಗುತ್ತಿರುವ ಬೆನ್ನಲ್ಲೇ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರಿದೆ.

ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್‌ನ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಶಿಯಸ್‌ ಸಾರ್ವಕಾಲಿಕ ದಾಖಲೆ ಬಿಸಿಲು

Oct 03 2024, 09:57 AM IST

ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಶಿಯಸ್‌ ದಾಖಲಾಗುವ ಮೂಲಕ ಹೊಸ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved