ಜಿಲ್ಲೆ ಇತಿಹಾಸದಲ್ಲಿ ದಾಖಲೆ ಬರೆದ ಸ್ವದೇಶಿ ಮೇಳ
Dec 09 2023, 01:15 AM ISTಜೊತೆಗೆ ಮೇಳಕ್ಕೆ ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಹೀಗೆ ಎಲ್ಲ ವಯೋಮಾನದವರೂ ಭೇಟಿ ಕೊಟ್ಟಿದ್ದು, ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ನೋಡಿ ಆನಂದಿಸಿದ್ದಾರೆ. ಮೇಳವು ಭಾನುವಾರದವರೆಗೆ ನಡೆಯಲಿದ್ದು, ಪ್ರತಿ ದಿನವೂ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಹಾಗೂ ಭಾನುವಾರ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಹರಿದು ಬರುವ ನಿರೀಕ್ಷೆ ಇದ್ದು, ಐತಿಹಾಸಿಕ ದಾಖಲೆ ಬರೆಯುವತ್ತ ಮೇಳವು ಸಾಗಿದೆ.