ಭೂ ದಾಖಲೆ ಗಣಕೀಕರಣ ರೈತರಿಗೆ ಅನುಕೂಲ: ಸಚಿವ ಜಾರ್ಜ್
Feb 11 2024, 01:50 AM ISTತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು, ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡಿರುವುದರಿಂದ ರೈತರ ದಾಖಲೆ ಕಳೆದು ಹೋಗದೆ ಶಾಶ್ವತವಾಗಿ ಉಳಿಯಲಿದೆ ಎಂದರು.