• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಖಲೆ ಮತಗಳಿಂದ ಗೆದ್ದರೂ ಕರಾವಳಿ ಮೂಲದ ಸಂಸದರಿಗೆ ಟಿಕೆಟ್‌ ಇಲ್ಲ!

Mar 29 2024, 12:48 AM IST
ಈ ಬಾರಿ ಟಿಕೆಟ್‌ ವಂಚಿತ ಈ ಮೂವರು ಸಂಸದರಿಗೆ ಮುಂದೇನು ಎಂಬ ಪ್ರಶ್ನೆ ಸದ್ಯ ಪ್ರಶ್ನೆಯಾಗಿಯೇ ಉಳಿದಿದೆ. ಹಾಲಿ ಸಂಸದರು ಸದ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದಾರೆ.

ಶೇ.85ಕ್ಕೂ ಅಧಿಕ ಮತದಾನದಿಂದ ದಾಖಲೆ ಸೃಷ್ಟಿಸಿ

Mar 28 2024, 12:49 AM IST
ಲೋಕಸಭೆ ಚುನಾವಣೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಈ ಬಾರಿ ಶೇ.85ಕ್ಕಿಂತಲೂ ಹೆಚ್ಚಿನ ಮತದಾನ ಆಗುವಂತೆ ನೋಡಿಕೊಂಡು, ಹೊಸ ದಾಖಲೆ ಬರೆಯಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್‌ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.

ಸನ್‌ರೈಸರ್ಸ್‌ 277 ರನ್‌: ಐಪಿಎಲ್‌ನಲ್ಲಿ ಹೊಸ ದಾಖಲೆ!

Mar 28 2024, 12:48 AM IST
ಮುಂಬೈ ಇಂಡಿಯನ್ಸ್‌ ಬೌಲರ್‌ಗಳನ್ನು ಚೆಂಡಾಡಿದ ಸನ್‌ರೈಸರ್ಸ್‌ ಹೈದರಾಬಾದ್‌. 277 ರನ್‌ ಸಿಡಿಸಿ ಐಪಿಎಲ್‌ ಇತಿಹಾಸದಲ್ಲೇ ಅತಿದೊಡ್ಡ ಮೊತ್ತ ದಾಖಲಿಸಿದ ಸನ್‌ರೈಸರ್ಸ್‌. ಆರ್‌ಸಿಬಿಯ 263 ರನ್‌ ದಾಖಲೆ ಪುಡಿ ಪುಡಿ.

ಬ್ಯಾಟಿಂಗ್‌ ಬಳಿಕ ಕ್ಯಾಚ್‌ನಲ್ಲೂ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ!

Mar 26 2024, 01:15 AM IST
ಅತಿ ಹೆಚ್ಚು ಕ್ಯಾಚ್‌ ಪಡೆದ ಭಾರತೀಯ ಫೀಲ್ಡರ್‌ಗಳ ಪೈಕಿ ಕೊಹ್ಲಿಗೆ ಈಗ ಅಗ್ರಸ್ಥಾನ. ರೈನಾ 172 ಕ್ಯಾಚ್‌ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಸಂಸತ್ ಚುನಾವಣೆ: ಜಾಫರ್ ಷರೀಫ್ ದಾಖಲೆ ಗೆಲವು!

Mar 25 2024, 12:52 AM IST
ರಾಮನಗರ: ಹಿಂದಿನ ಕನಕಪುರ ಸಂಸತ್ ಕ್ಷೇತ್ರದಲ್ಲಾಗಲಿ ಅಥವಾ ಈಗಿನ ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಲ್ಲಾಗಲಿ ಈವರೆಗೆ ನಡೆದಿರುವ ಚುನಾವಣೆಗಳಲ್ಲಿ ಯಾವ ಅಭ್ಯರ್ಥಿಯಿಂದಲೂ ಕಾಂಗ್ರೆಸ್ ನ ಸಿ.ಕೆ. ಜಾಫರ್ ಷರೀಫ್ ಅವರ ದಾಖಲೆ ಮುರಿಯಲು ಸಾಧ್ಯವೇ ಆಗಿಲ್ಲ.

ದ್ವಿಚಕ್ರ ವಾಹನದಲ್ಲಿ ದಾಖಲೆ ರಹಿತ 4 ಲಕ್ಷ ರು. ಸಾಗಾಟ ಪತ್ತೆ

Mar 23 2024, 01:07 AM IST
ಟಿಬೇಟಿಯನ್ ನಿರಾಶ್ರಿತ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಬೈಲುಕುಪ್ಪೆ ಕಡೆಯಿಂದ ಕುಶಾಲನಗರ ಪಟ್ಟಣ ಕಡೆಗೆ ಹಣ ಸಾಗಿಸುತ್ತಿದ್ದ ಸಂದರ್ಭ ಅಧಿಕಾರಿಗಳು ನಗದು ವಶಪಡಿಸಿಕೊಂಡಿದ್ದಾರೆ. ನಾಲ್ಕು ಲಕ್ಷ ರು. ನಗದು ಹಣವನ್ನು ಕುಶಾಲನಗರ ವಾಹನ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ಪತ್ತೆ ಹಚ್ಚಿದರು.

ದಾಖಲೆ ಇಲ್ಲದ ₹38.50 ಲಕ್ಷ ಮೌಲ್ಯದ ಚಿನ್ನ ವಶ

Mar 23 2024, 01:03 AM IST
ನಿಪ್ಪಾಣಿ–ಗಂಗಾವತಿ ಬಸ್ಸಿನಲ್ಲಿ ಸರಿಯಾದ ದಾಖಲೆ ಇಲ್ಲದ ₹38.50 ಲಕ್ಷ ಮೊತ್ತದ ಬಂಗಾರದ ಆಭರಣಗಳು ಪತ್ತೆಯಾಗಿದ್ದು, ಅವುಗಳನ್ನು ವಶ ಪಡಿಸಿಕೊಂಡು ಪೊಲೀಸ ಇಲಾಖೆ ದೂರು ದಾಖಲು ಮಾಡಿಕೊಂಡಿದೆ.

ದಾಖಲೆ ಇಲ್ಲದ ಹಣ, ಮದ್ಯ, ಸೀರೆ ವಶ

Mar 23 2024, 01:01 AM IST
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದು, ಈ ವೇಳೆ ಎಸ್ಎಸ್ಟಿ ತಂಡವು 65 ಸಾಲಿರ ಮೌಲ್ದ 1020 ಸೀರೆಗಳನ್ನು ವಶಪಡಿಸಿಕೊಂಡಿದೆ. ಎಸ್ಎಸ್ ಟಿ ತಂಡವು 2.70 ಲಕ್ಷ ರೂ. ಹಣವನ್ನು ಹಾಗೂ ಅಬಕಾರಿ ಇಲಾಖೆಯವರು 7.23 ಲಕ್ಷ ಮೌಲ್ಯದ 3883 ಲೀ. ಮದ್ಯ, ಪೊಲೀಸ್ ಇಲಾಖೆಯವರು 2724 ರೂ. ಮೌಲ್ಯದ 6.12 ಲೀ. ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹32 ಲಕ್ಷ ಜಪ್ತಿ

Mar 20 2024, 01:20 AM IST
ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹32.95 ಲಕ್ಷವನ್ನು ಪೊಲೀಸರು ಕಡೆಬಾಗಿಲು ಚೆಕ್‌ಪೋಸ್ಟ್ ಬಳಿ ಜಪ್ತಿ ಮಾಡಿದ್ದಾರೆ.

ಕಾರೊಂದರಲ್ಲಿ ದಾಖಲೆ ಇಲ್ಲದ 99.20 ಲಕ್ಷ ರು. ಹಣ ಪತ್ತೆ: ವಶಕ್ಕೆ

Mar 19 2024, 12:49 AM IST
ಬೆಂಗಳೂರು ಕಡೆಯಿಂದ ಬಂದ ಕಾರನ್ನು ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಮಯದಲ್ಲಿ ಡ್ಯಾಶ್‌ಬೋರ್ಡ್‌ನಲ್ಲಿ ಬ್ಯಾಗುಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಕಂಡುಬಂದಿದೆ. ಹಣದ ಸಂಬಂಧ ಕಾರಿನಲ್ಲಿದ್ದವರನ್ನು ವಿಚಾರಿಸಿದಾಗ ಸಾಗಿಸುತ್ತಿರುವ ಹಣಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಲಿಲ್ಲ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved