• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಗಣೇಶ ದಾವಣಗೆರೆ

Sep 11 2025, 12:03 AM IST
ಸಭೆಯು ಜಿಲ್ಲಾ ಸಿವಿಲ್‌ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಜಿ.ಎಸ್.ಹಿರೇಮಠ, ಮುಂದಾಳತ್ವದಲ್ಲಿ ನಿಕಟಪೂರ್ವ ಅಧ್ಯಕ್ಷ ರಮೇಶ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ದಾವಣಗೆರೆ, ಹೊನ್ನಾಳಿಯಲ್ಲಿ ಈದ್ ಮಿಲಾದ್: ಮೆರವಣಿಗೆ

Sep 06 2025, 01:00 AM IST
ದಾವಣಗೆರೆ ನಗರದಲ್ಲಿ ಪ್ರವಾದಿ ಮಹಮ್ಮದ್ ಜನ್ಮದಿನ ಹಿನ್ನಲೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಶುಕ್ರವಾರ ಹಬ್ಬದ ಹಿನ್ನೆಲೆ ನಗರದ ಪ್ರಮುಖ ರಸ್ತೆ, ವೃತ್ತಗಳನ್ನು ಹಸಿರು ತೋರಣ, ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕಾರ ಮಾಡಲಾಗಿತ್ತು.

ದಾವಣಗೆರೆ ಎಸ್‌ಪಿ ಶಾಮನೂರು ಮನೆ ಪಮೇರಿಯನ್ ನಾಯಿ

Sep 03 2025, 01:00 AM IST
ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಾಸಕರಿಗೆ ಬೆಲೆಯನ್ನೇ ಕೊಡುವುದಿಲ್ಲ. ನಾವು ಇದ್ದರೆ ಮುಖ ತಿರುಗಿಸಿಕೊಂಡು ಕೂಡುತ್ತಾರೆ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಆರೋಪಿಸಿದ್ದಾರೆ.

ನಾಳೆ ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ

Sep 03 2025, 01:00 AM IST
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಖಂಡಿಸಿ ಸೆ.4ರಂದು ದಾವಣಗೆರೆಯಿಂದ ಸುಮಾರು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಕಡೆಗೆ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಭಕ್ತ ಮಂಡಳಿ ಮುಖಂಡ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.

ದಾವಣಗೆರೆ: ರೈಲಿಗೆ ಸಿಲುಕುತ್ತಿದ್ದ ವೃದ್ಧನ ರಕ್ಷಿಸಿದ ವಿರೂಪಾಕ್ಷಪ್ಪ

Aug 08 2025, 01:00 AM IST
ಹಳಿ ಮೇಲೆ ಕುಳಿತಿದ್ದ ವಿನಾಯಕ ನಗರದ ವೃದ್ಧ ರೈಲಿಗೆ ಸಿಲುಕುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಮಿಂಚಿನ ವೇಗದಲ್ಲಿ ಬಂದು ರಕ್ಷಿಸಿದ ಘಟನೆ ನಗರದ ದೇವರಾಜ ಅರಸು ಬಡಾವಣೆಯ ರೈಲು ಹಳಿ ಬಳಿ ನಡೆದಿದೆ.

ಯುಪಿಎಸ್ಸಿಯಲ್ಲಿ ದಾವಣಗೆರೆ ಸಂಕಲ್ಪ ರಾರಾಜಿಸಲಿ: ಶಾಲಿನಿ ರಜನೀಶ್‌

Aug 04 2025, 12:15 AM IST
ಯುಪಿಎಸ್‌ಸಿ ಪಟ್ಟಿಯಲ್ಲಿ ದಾವಣಗೆರೆ ಸಂಕಲ್ಪದಲ್ಲಿ ತರಬೇತಿ ಪಡೆದವರ ಹೆಸರು ರಾರಾಜಿಸಬೇಕು, ಇಲ್ಲಿಂದ ಹೆಚ್ಚು ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗುವಂತಹ ಸಾಧನೆ ಹೊರ ಹೊಮ್ಮಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕರೆ ನೀಡಿದರು.

ದಾವಣಗೆರೆ: ಅಧಿಕಾರಿಗಳಿಂದ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ

Jul 25 2025, 12:31 AM IST
ದಾವಣಗೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್ ಹಾಗೂ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾವಣಗೆರೆ ನಗರ ಹಾಗೂ ಆನಗೋಡು ಹೋಬಳಿಯ ವಿವಿಧ ರಸಗೊಬ್ಬರದ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ ನಡೆಸಿದರು.

ತುಂಗಭದ್ರಾ ನದಿಗೆ ಹಾರುತ್ತಿದ್ದ ತಾಯಿ-ಮಗು ರಕ್ಷಿಸಿದ ದಾವಣಗೆರೆ ದಂಪತಿ

Jul 19 2025, 01:00 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹತ್ತಿರವಿರುವ ತುಂಗಭದ್ರಾ ನದಿಯ ಸೇತುವೆಯ ಹೂವಿನ ಹಡಗಲಿ ಭಾಗದಲ್ಲಿ ಸೇತುವೆಯ ಮೇಲಿಂದ ನದಿಗೆ ಹಾರಲು ಯತ್ನಿಸಿದ ತಾಯಿ ಮತ್ತು ಮಗುವನ್ನು ತಡೆದು ಜೀವ ಉಳಿಸುವಲ್ಲಿ ದಾವಣಗೆರೆ ಯುವ ದಂಪತಿ ಯಶಸ್ವಿಯಾಗಿದ್ದು, ಮುಂಡರಗಿ ಪೊಲೀಸರು ಅವರನ್ನು ಕುಟುಂಬದವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಜರುಗಿದೆ.

ದಾವಣಗೆರೆ ಬಿಟ್ಟು ಹೋಗಲ್ಲ, ಮತ್ತೆ ಗೆಲ್ಸಿ ತೋರಿಸ್ತೀನಿ

Jul 09 2025, 12:19 AM IST
ದಾವಣಗೆರೆ ನಗರ, ಜಿಲ್ಲೆಯನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ. ಇನ್ನೂ ಐದಾರು ವರ್ಷ ಸಕ್ರಿಯವಾಗಿದ್ದು, ಮತ್ತೆ ಜನರ ಸೇವೆ, ಅಭಿವೃದ್ಧಿ ಕೆಲಸ ಮಾಡುವೆ. ಸದಾ ನಿಮ್ಮೆಲ್ಲರ ಜೊತೆಗೇ ಇರುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಘೋಷಿಸಿದ್ದಾರೆ.

ತುಮಕೂರಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ

Jul 07 2025, 12:17 AM IST
ಕೆಲಸದ ಮೇಲೆ ಬಂದ ಪೊಲೀಸ್ ಅಧಿಕಾರಿ ತುಮಕೂರಿನ ದ್ವಾರಕಾ ಹೊಟೆಲ್ ಲಾಡ್ಜ್‌ನಲ್ಲಿ ಜು.1ರಂದು ಕೊಠಡಿ ಬಾಡಿಗೆ ಪಡೆದು ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಿ.ಆರ್.ನಾಗರಾಜಪ್ಪ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved