• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಹಳೇ ಭಾಗಕ್ಕೆ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ

Jun 15 2024, 01:08 AM IST
ದಾವಣಗೆರೆ ನಗರದ ಕೆ.ಆರ್‌. ರಸ್ತೆಯಲ್ಲಿ ದಾವಣಗೆರೆ ಹಳೇ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ಬಾಪೂಜಿ ವಿದ್ಯಾ ಸಂಸ್ಥೆಯಿಂದ ಅತ್ಯಾಧುನಿಕ ಸಾರ್ವಜನಿಕ ‍‍ಆಸ್ಪತ್ರೆ ನಿರ್ಮಿಸಲಾಗುವುದು. ಇದಕ್ಕಾಗಿ ಜಾಗವನ್ನೂ ಖರೀದಿಸಲಾಗಿದೆ ಎಂದು ಶಾಸಕ, ಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದಾವಣಗೆರೆ ಕೆಐಎಡಿಬಿ ಕಚೇರಿ ಜಪ್ತಿ ಮಾಡಿದ ಬಳ್ಳಾರಿ ರೈತರು!

Jun 12 2024, 12:31 AM IST
ಬಳ್ಳಾರಿ ಜಿಲ್ಲೆಯ ಕುಡುತಿನಿ ಇತರೆ ಭಾಗಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ನ್ಯಾಯಾಲಯ ಆದೇಶದ ಹೊರತಾಗಿಯೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ದಾವಣಗೆರೆ ಕೆಐಎಡಿಬಿ ಕಚೇರಿಯನ್ನು ಸ್ವತಃ ರೈತರೇ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಲೋಕಸಭೆ ಚುನಾವಣೆ: ದಾವಣಗೆರೆ ಅಭ್ಯರ್ಥಿಗಳು ಪಡೆದ ಮತ ವಿವರ

Jun 05 2024, 12:30 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ.ಪ್ರಭಾ ಮಲ್ಲಿಕಾರ್ಜುನ 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ7ರಂದು ದಾವಣಗೆರೆ ಕ್ಷೇತ್ರಕ್ಕೆ ಮತ ಚಲಾವಣೆಯಾಗಿದ್ದು, ಜೂ.4ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.

ದಾವಣಗೆರೆ ಎಂಪಿ ಪಟ್ಟ: ಇತಿಹಾಸ ಸೃಷ್ಟಿಸೋರ್ಯಾರು?

Jun 04 2024, 12:33 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಶೇ.76.98 ದಾಖಲೆಯ ಮತದಾನವಾಗಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸದ್ಯಕ್ಕೆ ಕ್ಷೇತ್ರದ ಫಲಿತಾಂಶದ ಮೇಲೆ ಬಾಜಿ ಕಟ್ಟುವ ರುಸ್ತುಂಗಳು ಸಹ ಇದೇ ಮೊದಲ ಬಾರಿಗೆ ಬಾಜಿ ಕಟ್ಟುವುದೋ, ಬೇಡವೋ ಎಂಬ ದ್ವಂಧ್ವಕ್ಕೆ ಒಳಗಾಗುವಂತೆ ಮಾಡಿದೆ ಈ ಬಾರಿಯ ಚುನಾವಣೆ.

ದಾವಣಗೆರೆ ಲೋಕಸಭಾ ಕ್ಷೇತ್ರ: ನಾಳೆ ಬಿಗಿ ಬಂದೋಬಸ್ತ್‌ ಮಧ್ಯೆ ಮತ ಎಣಿಕೆ

Jun 03 2024, 12:30 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.

ಟಿ-20 ವಿಶ್ವಕಪ್‌: ಕೆನಡಾ ತಂಡದಲ್ಲಿ ಆಡಲಿರುವ ದಾವಣಗೆರೆ ಶ್ರೇಯಸ್ ಮೋವಾ

Jun 02 2024, 01:46 AM IST
ದಾವಣಗೆರೆಯಲ್ಲಿ ಆಡಿ ಬೆಳೆದ ಯುವಕ ಶ್ರೇಯಸ್‌ ಮೋವಾ ಅಮೆರಿಕಾದಲ್ಲಿ ಆರಂಭ ಆಗುತ್ತಿರುವ ಟಿ-20 ವಿಶ್ವಕಪ್ ಪಂದ್ಯಾವಳಿ- 2024ರಲ್ಲಿ ಕೆನಡಾ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಆ ಮೂಲಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಕೀರ್ತಿ ತಂದಿದ್ದಾರೆ. ವಿಶ್ವಕಪ್‌ನಲ್ಲಿ ನಮ್ಮೂರ ಹುಡುಗ ಅತ್ಯುನ್ನತ ಸಾಧನೆ ಮಾಡಲಿ ಎಂದು ದಾವಣಗೆರೆ ಕ್ರಿಕೆಟ್ ಅಕಾಡೆಮಿ ತರಬೇತುದಾರ ಗೋಪಾಲಕೃಷ್ಣ ಶುಭ ಕೋರಿದ್ದಾರೆ.

ಇಂದು ವಿಕಾಸ ಸೌಹಾರ್ದ ಬ್ಯಾಂಕ್ ದಾವಣಗೆರೆ ಶಾಖೆ ಆರಂಭ: ಪ್ರಸನ್ನ ಹಿರೇಮಠ

May 29 2024, 12:46 AM IST
ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 15ನೇ ಶಾಖೆಯನ್ನು ಮೇ 29ರಂದು ದಾವಣಗೆರೆಯ ಬಿನ್ನಿ ಕಂಪನಿ ರಸ್ತೆಯ ಶ್ರೀ ಕೊಟ್ಟೂರೇಶ್ವರ ಆರ್ಕೆಡ್‌ನಲ್ಲಿ ಆರಂಭಿಸಲಾಗುತ್ತಿದೆ ಎಂದು ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಹಿರೇಮಠ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ

May 20 2024, 01:41 AM IST
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಇನ್ನು 30 ವರ್ಷ ದಾವಣಗೆರೆ ಬಿಟ್ಟು ನಾನು ಕದಲಲ್ಲ: ಜಿ.ಬಿ.ವಿನಯ್‌ ಕುಮಾರ್‌

May 12 2024, 01:15 AM IST
ದಾವಣಗೆರೆ ಬಂಟರ ಸಮುದಾಯ ಭವನದಲ್ಲಿ ಶನಿವಾರ ಮತದಾರರಿಗೆ ಕೃತಜ್ಞತಾ ಸಮಾರಂಭ ಹಾಗೂ ಇದು ಅಂತ್ಯವಲ್ಲ, ಆರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ.

ಬಸವ ಜಯಂತಿ ಉಗಮ ಸ್ಥಳ ದಾವಣಗೆರೆ ವಿರಕ್ತ ಮಠ

May 10 2024, 11:49 PM IST
ದಾವಣಗೆರೆಯಲ್ಲಿ ಮೊಟ್ಟಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆಯ ವಿರಕ್ತ ಮಠದಲ್ಲಿ ಶುಕ್ರವಾರ ಬಸವ ಕೇಂದ್ರ, ಶಿವಯೋಗಾಶ್ರಮ ಟ್ರಸ್ಟ್, ಲಿಂಗಾಯತ ತರುಣ ಸಂಘದ ಸಹಯೋಗದಲ್ಲಿ 112ನೇ ವರ್ಷದ ಬಸವ ಜಯಂತಿ ಅಂಗವಾಗಿ 108ನೇ ವರ್ಷದ ಬಸವ ಪ್ರಭಾತ್ ಪೇರಿ ನಡೆಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved