• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಚೆನ್ನಯ್ ಶಾಪಿಂಗ್ ಮಾಲ್‌ಗೆ ನಟಿ ರಚಿತಾ ರಾಮ್ ಚಾಲನೆ

Mar 02 2025, 01:18 AM IST
ಚೆನ್ನಯ್ ಶಾಪಿಂಗ್ ಮಾಲ್‌ ಅನ್ನು ನಗರದಲ್ಲಿ ಶನಿವಾರ ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ರಚಿತಾ ರಾಮ್ ಉದ್ಘಾಟಿಸಿದರು.

ರಾಜ್ಯಕ್ಕೆ ಅಗತ್ಯ ಅನುದಾನ ನೀಡುವಂತೆ ವಿತ್ತ ಸಚಿವೆ ದಾವಣಗೆರೆ ಸಂಸದರ ನಿಯೋಗ ಒತ್ತಾಯ

Feb 05 2025, 12:30 AM IST
ಕರ್ನಾಟಕ ರಾಜ್ಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವುದೂ ಸೇರಿದಂತೆ ಅನೇಕ ಮಹತ್ವದ ವಿಷಯಗಳ ಬಗ್ಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನವದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ರನ್ನು ರಾಜ್ಯದ ಕಾಂಗ್ರೆಸ್ ಸಂಸಸದರು ಭೇಟಿ ಮಾಡಿ, ಮನವಿ ಸಲ್ಲಿಸಿದರು.

ದಾವಣಗೆರೆ: ಬಜೆಟ್‌ ಬಗ್ಗೆ ವಿವಿಧ ಗಣ್ಯರ ಪ್ರತಿಕ್ರಿಯೆಗಳು...

Feb 02 2025, 01:02 AM IST
ಕೇಂದ್ರ ಬಜೆಟ್‌ ಶ್ರೀಸಾಮಾನ್ಯನಿಗೆ ಆಶಾದಾಯಕವಾಗಿದೆ. ಮಧ್ಯಮ ವರ್ಗದ ಯುವಕ-ಯುವತಿಯರು, ಸಂಬಳದಾರರು ಹಣವನ್ನು ಉಳಿತಾಯ ಮಾಡಲು ಅನುಕೂಲವಾಗಿದೆ.

ದಾವಣಗೆರೆ : ಅಸೆಂಬ್ಲಿಯಲ್ಲಿ ಶಾಸಕಿಯರ ಸಂಖ್ಯೆ ಹೆಚ್ಚಾಗಲಿ: ಕಾಂಗ್ರೆಸ್‌ನ ಸೌಮ್ಯ ರೆಡ್ಡಿ

Jan 23 2025, 12:46 AM IST
ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಶೇ.4 ಪ್ರಮಾಣಧಲ್ಲಿ ಕೇವಲ 10 ಜನ ಮಹಿಳಾ ಶಾಸಕಿಯರಷ್ಟೇ ಇದ್ದು, ಇದರ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದರು.

ಅಮಿತ್‌ ಶಾಗೆ ತಿಳಿಸಿಯೇ ದಾವಣಗೆರೆ ಸಮಾವೇಶ ನಡೆಸಲು ಭಿನ್ನರ ಚಿಂತನೆ - ಪರೋಕ್ಷ ಬೆಂಬಲ ನೀಡುತ್ತಿರುವವರ ಸಲಹೆ

Jan 18 2025, 08:26 AM IST

ರಾಜ್ಯ ಬಿಜೆಪಿಯ ಬಣ ರಾಜಕೀಯ ಮುಂದುವರೆದಿದ್ದು, ದೆಹಲಿ ವಿಧಾನಸಭಾ ಚುನಾವಣೆ ಭರಾಟೆ ಮುಗಿದ ಬಳಿಕ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ನಾಯಕರು ಅದಕ್ಕೂ ಮುನ್ನ   ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲು ಚಿಂತನೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಜಲ ಸಾಹಸ ಕ್ರೀಡಾ ಅಕಾಡೆಮಿಗೆ ಪ್ರಸ್ತಾವನೆ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ

Jan 07 2025, 12:30 AM IST
ಜಿಲ್ಲೆಯ ಯುವಜನತೆ ಇತರೆ ಕ್ರೀಡೆಗಳಂತೆ ಜಲ ಸಾಹಸ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಉತ್ತೇಜನ ನೀಡಲು ಇದರಿಂದ ಇಂಬು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು. ದಾವಣಗೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ (ಹಾಯಿದೋಣಿ) ಕ್ರೀಡೆಗಳನ್ನು ವೀಕ್ಷಿಸಿ ಮಾತನಾಡಿದರು.

ಜ.5ರಂದು ದಾವಣಗೆರೆ ಖೋ ಖೋ ಪ್ರೀಮಿಯರ್ ಲೀಗ್

Jan 03 2025, 12:32 AM IST
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜ.5ರಂದು ಪಟ್ಟಣದ ಚಿರಂಜೀವಿ ಕ್ರೀಡಾ ಸಂಸ್ಥೆ, ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ, ಜಿಲ್ಲಾ ಖೋ ಖೋ ಸಂಸ್ಥೆ ಆಶ್ರಯದಲ್ಲಿ ದಾವಣಗೆರೆ ಖೋ-ಖೋ ಪ್ರೀಮಿಯರ್ ಲೀಗ್ ನ ಹೊನಲು ಬೆಳಕಿನ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ 4 ತಂಡಗಳು ಭಾಗವಹಿಸಲಿವೆ ಎಂದು ಚಿರಂಜೀವಿ ಕ್ರೀಡಾ ಸಂಸ್ಥೆ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ದಾವಣಗೆರೆ ಐವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ

Jan 03 2025, 12:30 AM IST
ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಇಂದು ದಾವಣಗೆರೆ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

Dec 28 2024, 12:45 AM IST
ಬೆಸ್ಕಾಂ ವತಿಯಿಂದ ತಾಲೂಕಿನ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ಡಿ.28ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ತಾತ್ಕಾಲಿಕ ಅಡಚಣೆಗೆ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ.

ಹೊಸವರ್ಷದ ಜ.5ರಂದು ದಾವಣಗೆರೆ ನಗರದಲ್ಲಿ ಕನಕ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಿಎಂ

Dec 27 2024, 12:49 AM IST
ಹೊಸವರ್ಷದ ಜ.5ರಂದು ದಾವಣಗೆರೆ ನಗರದಲ್ಲಿ ಕನಕದಾಸರ 537ನೇ ಜಯಂತ್ಯುತ್ಸವ ಅಂಗವಾಗಿ ಕನಕದಾಸರ ಪುತ್ಥಳಿಯನ್ನು ಅನಾವರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ ಎಂದು ದಾವಣಗೆರೆ ಕುರುಬ ಸಮಾಜದ ಮುಖಂಡ ಆಲೇಕಲ್ ಎಸ್.ಟಿ. ಅರವಿಂದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved