• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಜಿಲ್ಲಾದ್ಯಂತ ಮಳೆಯಾರ್ಭಟ

Aug 22 2024, 12:55 AM IST
ರಾತ್ರೋರಾತ್ರಿ ಸುರಿಯುತ್ತಿದ್ದ ಮಳೆ ಬುಧವಾರ ದಾವಣಗೆರೆ ನಗರ, ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಮತ್ತೆ ಜನರನ್ನು ಆತಂಕಕ್ಕೆ ನೂಕಿದೆ.

ದಾವಣಗೆರೆ ವೃತ್ತಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಆಯ್ಕೆ

Aug 14 2024, 12:53 AM IST
ದಾವಣಗೆರೆ ವೃತ್ತಿ ರಂಗಾಯಣಕ್ಕೆ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ, ಲೇಖಕ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ 2 ವರ್ಷಗಳಿಂದಲೂ ಖಾಲಿ ಇದ್ದ ದಾವಣಗೆರೆ ವೃತ್ತಿ ರಂಗಾಯಣ ನಿರ್ದೇಶಕರ ಹುದ್ದೆಗೆ ಮುಂದಿನ 3 ವರ್ಷಗಳ ಅವಧಿಗೆ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಲಾಗಿದೆ.

ವರ್ಷಾಂತ್ಯದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಮಾದಿಗ ಸಮಾವೇಶ

Aug 13 2024, 12:49 AM IST
ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ ಅಥವಾ ಜನವರಿಯಲ್ಲಿ ಶೀಘ್ರವೇ ದಾವಣಗೆರೆ-ಚಿತ್ರದುರ್ಗ ಅವಳಿ ಜಿಲ್ಲೆಗಳನ್ನು ಒಳಗೊಂಡಂತೆ ಮಾದಿಗ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘ ಕಾರ್ಯದರ್ಶಿ, ಸಮಾಜದ ಹಿರಿಯ ಮುಖಂಡ ಬಿ.ಎಚ್.ವೀರಭದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲಾ ವರದಿಗಾರರ ಕೂಟ: ನೂತನ ಪದಾಧಿಕಾರಿಗಳು

Aug 04 2024, 01:17 AM IST
ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಗೌರವಾಧ್ಯಕ್ಷರಾಗಿ ಬಿ.ಎನ್. ಮಲ್ಲೇಶ (ನಗರ ವಾಣಿ), ಅಧ್ಯಕ್ಷರಾಗಿ ನಾಗರಾಜ್ ಎಸ್. ಬಡದಾಳ್ (ಕನ್ನಡಪ್ರಭ), ಪ್ರಧಾನ ಕಾರ್ಯದರ್ಶಿಯಾಗಿ ಎಂ.ವೈ. ಸತೀಶ (ವಾರ್ತಾ ವಿಹಾರ) ಖಜಾಂಚಿಯಾಗಿ ಪವನ್ ಐರಣಿ (ಹೊಸದಿಗಂತ) ಆಯ್ಕೆಗೊಂಡಿದ್ದಾರೆ.

ಕೇಂದ್ರ ಬಜೆಟ್‌ ಮೇಲೆ ದಾವಣಗೆರೆ ಜಿಲ್ಲೆ ಹಲವಾರು ನಿರೀಕ್ಷೆಗಳಿವೆ: ರೋಹಿತ್‌ ಜೈನ್‌

Jul 23 2024, 12:30 AM IST
ಕೇಂದ್ರೀಯ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಹಣಕಾಸು ಬಜೆಟ್‌ ಅನ್ನು ಜು.23ರಂದು ಮಂಡಿಸಲಿದ್ದಾರೆ. ಈ ಬಜೆಟ್ ಹಿನ್ನೆಲೆ ದಾವಣಗೆರೆಗೆ ಬಜೆಟ್‌ನಲ್ಲಿ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೇವೆ ಎಂದು ನೈಋತ್ಯ ರೈಲ್ವೆ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.

ದಾವಣಗೆರೆ : ರಾಷ್ಟ್ರೀಯ ಬ್ಯಾಂಕ್‌ಗಳ ಖಾಸಗೀಕರಣ ಅಪಾಯಕಾರಿ: ಕೆ. ರಾಘವೇಂದ್ರ ನಾಯರಿ

Jul 21 2024, 01:31 AM IST

  ಬ್ಯಾಂಕ್‌ಗಳ ರಾಷ್ಟ್ರೀಕರಣವು ಜನತೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದೆ. ಇದು ದೇಶದ ಅತಿ ದೊಡ್ಡ ಆರ್ಥಿಕ ಕ್ರಾಂತಿಯಾಗಿದೆ. ಹೀಗಿರುವಾಗ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಮುಂದಾಗಿರುವ ನಡೆ ಅಪಾಯಕಾರಿ  

ದಾವಣಗೆರೆ ಮೂಲದ ಕುಟುಂಬ ಯಾದಗಿರಿಯಲ್ಲಿ ಹತ್ಯೆ

Jul 19 2024, 12:50 AM IST
ಪ್ರೀತಿಸಿ ಮದುವೆಯಾದ ಪತ್ನಿ, ಅತ್ತೆ ಮಾವನನ್ನೇ ಕೊಚ್ಚಿದ !ಯಾದಗಿರಿ ಸಮೀಪದ ಸೈದಾಪುರದಲ್ಲಿ ಪೈಶಾಚಿಕ ಕೃತ್ಯ- ಫೇಸ್‌ಬುಕ್‌ ಪ್ರೀತಿ ಪ್ರೇಮಕ್ಕೆ ದುರಂತ ಅಂತ್ಯ: ಮಗು ಪಾರು- ಮೂವರ ಕೊಂದ ಆರೋಪದಡಿ ತಂದೆ-ಮಗನ ಬಂಧನ

ದಾವಣಗೆರೆ ಸೋತಿದ್ದು, ಮೋದಿಗೆ 1 ಸ್ಥಾನ ತಪ್ಪಿದ ನೋವಿದೆ

Jul 14 2024, 01:34 AM IST
ನಮ್ಮವರಿಂದಲೇ ನಾವು ಸೋತಿದ್ದೇವೆ । ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಿ: ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಜಿಲ್ಲಾಸ್ಪತ್ರೆಗೆ ಒಟ್ಟು ₹23 ಕೋಟಿ ಮಂಜೂರು: ಸಚಿವ ದಿನೇಶ ಗುಂಡೂರಾವ್‌

Jul 12 2024, 01:42 AM IST
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸ ಬ್ಲಾಕ್ ನಿರ್ಮಾಣಕ್ಕೆ ₹17 ಕೋಟಿ, ಇತರೆ ಕಾಮಗಾರಿಗೆ ₹6 ಕೋಟಿ ಸೇರಿ ಒಟ್ಟು ₹23 ಕೋಟಿ ಮಂಜೂರಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.

ಪಹಣಿಗೆ ಆಧಾರ್ ಲಿಂಕ್‌: ರಾಜ್ಯದಲ್ಲಿ ದಾವಣಗೆರೆ ಪ್ರಥಮ

Jul 05 2024, 12:47 AM IST
ಪಹಣಿಗೆ ಆಧಾರ್ ಲಿಂಕ್ ಮಾಡಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು, ಮಾದರಿಯಾದ ದಾವಣಗೆರೆ ರೈತರನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭಿನಂದಿಸುತ್ತದೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved