ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸವ ಜಯಂತಿ ಉಗಮ ಸ್ಥಳ ದಾವಣಗೆರೆ ವಿರಕ್ತ ಮಠ
May 10 2024, 11:49 PM IST
ದಾವಣಗೆರೆಯಲ್ಲಿ ಮೊಟ್ಟಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆಯ ವಿರಕ್ತ ಮಠದಲ್ಲಿ ಶುಕ್ರವಾರ ಬಸವ ಕೇಂದ್ರ, ಶಿವಯೋಗಾಶ್ರಮ ಟ್ರಸ್ಟ್, ಲಿಂಗಾಯತ ತರುಣ ಸಂಘದ ಸಹಯೋಗದಲ್ಲಿ 112ನೇ ವರ್ಷದ ಬಸವ ಜಯಂತಿ ಅಂಗವಾಗಿ 108ನೇ ವರ್ಷದ ಬಸವ ಪ್ರಭಾತ್ ಪೇರಿ ನಡೆಯಿತು.
ದಾವಣಗೆರೆ ಪಿ.ಕೃತಿ ಮಿಸ್ ಕರ್ನಾಟಕ-2024 ಪ್ರಶಸ್ತಿ
May 09 2024, 01:03 AM IST
ತುಮಕೂರಿನ ಎಸ್ ಮಾಲ್ನಲ್ಲಿ ಮೇ 5ರಂದು ನಡೆದ ಮಿಸ್ ಕರ್ನಾಟಕ ಮಾಡೆಲ್-2024 ಆಗಿ ದಾವಣಗೆರೆ ಸರಸ್ವತಿ ನಗರದ ಎ ಬ್ಲಾಕ್ ನಿವಾಸಿ ಪಿ.ಕೃತಿ ಹೊರಹೊಮ್ಮಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ ಶೇ.77 ಮತದಾನ
May 08 2024, 01:07 AM IST
ಬಿಜೆಪಿ-ಕಾಂಗ್ರೆಸ್ ಪಾಲಿಗೆ ಪ್ರತಿಷ್ಟೆಯ ಕಣವಾಗಿದ್ದ ದಾವಣಗೆರೆ ಲೋಕಸಭಾ ಚುನಾವಣೆ-2024ಕ್ಕೆ ಬುಧವಾರ ರಾತ್ರಿ ಸುಮಾರು ಶೇ.77ರಷ್ಟು ಮತದಾನವಾಗಿದೆ. ಮಾಯಕೊಂಡದಲ್ಲಿ ಶೇ.82.96ರಷ್ಟು ಅತಿ ಹೆಚ್ಚು ಮತದಾನವಾದರೆ, ಅತಿ ಕಡಿಮೆ ಮತದಾನ ದಾವಣಗೆರೆ ಉತ್ತರದಲ್ಲಿ ಶೇ.69.60ರಷ್ಟು ಮತ ಚಲಾವಣೆಯಾಗಿವೆ.
ದಾವಣಗೆರೆ ಕ್ಷೇತ್ರಾದ್ಯಂತ ನಿರೀಕ್ಷೆ ಮೀರಿ ಮತದಾನ
May 08 2024, 01:04 AM IST
ದಾವಣಗೆರೆ ಜಿಲ್ಲಾದ್ಯಂತ ಬೆಳಗ್ಗೆ 7 ಗಂಟೆಯಿಂದ ಶುರುವಾದ ಲೋಕಸಭಾ ಕ್ಷೇತ್ರದ ಚುನಾವಣೆ ಮತದಾನಕ್ಕೆ ಆರಂಭದಲ್ಲಿ ನಗರ, ಗ್ರಾಮೀಣ ಭಾಗದಲ್ಲಿ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.
ದಾವಣಗೆರೆ ಕ್ಷೇತ್ರದಲ್ಲಿ ಸ್ವಾಭಿಮಾನ ಅಲೆ ಎಬ್ಬಿಸಿದ್ದೇನೆ: ವಿನಯಕುಮಾರ
May 08 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 2024ರ ಚುನಾವಣೆಯಲ್ಲಿ ಕ್ರಾಂತಿಯಾಗಿದೆ. ರಾಜಕೀಯ ಹಿನ್ನೆಲೆ ನನಗಿಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿ, ನಾನು ಸ್ವಾಭಿಮಾನಿ ಅಲೆಯನ್ನೇ ಎಬ್ಬಿಸಿದ್ದೇನೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.
ದಾವಣಗೆರೆ ಶೇ.80ಕ್ಕಿಂತ ಹೆಚ್ಚು ಮತದಾನದ ಗುರಿ
May 07 2024, 01:02 AM IST
ಇಡೀ ಲೋಕಸಭಾ ಕ್ಷೇತ್ರಾದ್ಯಂತ ಮತದಾರರಾರು ಸ್ವಯಂ ಪ್ರೇರಣೆಯಿಂದ ಮತಗಟ್ಟೆಗೆ ತೆರಳಿ, ತಮ್ಮ ಅಮೂಲ್ಯವಾದ ಮತ ಚಲಾಯಿಸಬೇಕು
ಮೋದಿ ಮೋಡಿಗೊಳಗಾದ ದಾವಣಗೆರೆ ಜನ!
Apr 29 2024, 01:31 AM IST
ಲೋಕಸಭೆ 2ನೇ ಹಂತದ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಂಚಿನ ಸಂಚಾರ ನಡೆಸುವ ಮೂಲಕ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ-ಹಾವೇರಿ, ವಿಜಯ ನಗರ ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದ್ದಾರೆ.
ದಾವಣಗೆರೆ, ಹಾವೇರಿ ಅಭ್ಯರ್ಥಿಗಳ ಪರ ಮೋದಿ ಪ್ರಚಾರ: ಜಿ.ಎಂ.ಸಿದ್ದೇಶ್ವರ
Apr 28 2024, 01:15 AM IST
ದಾವಣಗೆರೆಯಲ್ಲಿ ಏ.28ರ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಬಗ್ಗೆ ಸಂಸದ ಜಿ.ಎಂ.ಸಿದ್ದೇಶ್ವರ ಮಾಹಿತಿ ನೀಡಿದರು.
ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಗೆ ಡಾ.ಪ್ರಭಾ ಗೆಲ್ಲಿಸಬೇಕು : ಶಾಮನೂರು
Apr 27 2024, 01:32 AM IST
ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಆಗಬೇಕೆಂದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.
28ರಂದು ದಾವಣಗೆರೆ, ಹಾವೇರಿ ಸಮಾವೇಶಕ್ಕೆ ಮೋದಿ
Apr 25 2024, 01:06 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಮಾವೇಶದಲ್ಲಿ ಏ.28ರಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಹಂದರ ಕಂಬದ ಪೂಜೆ ನಡೆಯಿತು.
< previous
1
...
5
6
7
8
9
10
11
12
13
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ