• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ದಿನೇಶ್ ಗುಂಡೂರಾವ್ ಭೇಟಿ

Sep 02 2025, 01:00 AM IST
ಸದಾ ಕಾಲಕ್ಕೂ ಸಂಘದ ಚಟುವಟಿಕೆಗಾಗಿ ಸಹಕಾರ ನೀಡುತ್ತೇನೆ

ಶಿರಸಿ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ ಅಭಿವೃದ್ಧಿ: ದಿನೇಶ್ ಗುಂಡೂರಾವ್

Jul 31 2025, 12:47 AM IST
ಕಾರವಾರದ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಲೀನ ಮಾಡಿರುವುದರಿಂದ, ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ತಜ್ಞ ವೈದ್ಯರಿಗೆ ಶೀಘ್ರದಲ್ಲಿ ಸ್ಥಳ ನಿಯುಕ್ತಿ: ಸಚಿವ ದಿನೇಶ್ ಗುಂಡೂರಾವ್

Jul 31 2025, 12:47 AM IST
ರಾಜ್ಯದ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಈಗಾಗಲೇ ಆಯ್ಕೆಯಾಗಿರುವವರಿಗೆ ಕೌನ್ಸೆಲಿಂಗ್ ಮೂಲಕ ಆದಷ್ಟು ಶೀಘ್ರದಲ್ಲಿ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶಿರಸಿಯಲ್ಲಿ ಶೀಘ್ರವೇ ಮಂಗನ ಕಾಯಿಲೆಗೆ ಚಿಕಿತ್ಸೆ: ದಿನೇಶ ಗುಂಡೂರಾವ್

Jul 31 2025, 12:46 AM IST
ಮಂಗನ ಕಾಯಿಲೆಗೆ ಸಂಬಂಧಪಟ್ಟಂತೆ ಶಿರಸಿಯಲ್ಲಿ ಲ್ಯಾಬ್ ಆಗಿದೆ. ಅದಕ್ಕೆ ಬೇಕಾಗಿರುವ ಸಲಕರಣೆ ಈಗಾಗಲೇ ಬಂದಿದೆ. ಕೆಲವೆ ದಿನದಲ್ಲಿ ಅದು ಪ್ರಾರಂಭಗೊಳ್ಳಲಿದೆ. ಎಲ್ಲ ಕಡೆ ಕೊಡಲು ಸಾಧ್ಯ ಆಗುವುದಿಲ್ಲ ಎಂದು ಕುಟುಂಬ ಮತ್ತು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರಥಮ ಆದ್ಯತೆ- ಸಚಿವ ದಿನೇಶ್ ಗುಂಡೂರಾವ್

Jul 23 2025, 03:17 AM IST
ಸರ್ಕಾರ ಹೊಸದಾಗಿ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆ ಅಡಿಯಲ್ಲಿ ರಕ್ತದ ಒತ್ತಡ, ಶುಗರ್, ಕಿಡ್ನಿ, ಹೃದಯಾಘಾತ, ಮಹಿಳೆಯರಲ್ಲಿ ಕಾಣಿಸುವ ಸ್ತನ ಕ್ಯಾನ್ಸರ್ ಸೇರಿದಂತೆ ವಿವಿಧ ಬಗೆಯ ಕಾಯಿಲೆ ತಪಾಸಣೆ ಮಾಡಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಮಹತ್ವದ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು.

ವೆನ್ಲಾಕ್ ಅಭಿವೃದ್ಧಿಗೆ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

Jul 01 2025, 12:48 AM IST
ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ಧಿ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದಾರೆ.

ರಾಜಸ್ವ ವಸೂಲಿಯಲ್ಲಿ ರಾಜ್ಯದಲ್ಲಿ ಮಂಗಳೂರು ದ್ವಿತೀಯ: ದಿನೇಶ್ ಗುಂಡೂರಾವ್

Jun 19 2025, 11:51 PM IST

ಪುತ್ತೂರಿನ ದರ್ಬೆ ಸಮೀಪ ವಾಣಿಜ್ಯ ತೆರಿಗೆಗಳ ಇಲಾಖೆಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ-265, ಲೆಕ್ಕಪರಿಶೋಧನೆ ಕಚೇರಿ ಹಾಗೂ ಜಾರಿ ವಿಭಾಗದ ಕಚೇರಿಗಳ ‘ವಾಣಿಜ್ಯ ತೆರಿಗೆ ಭವನ’ವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ವಿಳಂಬವಿಲ್ಲದೆ ಮಳೆಹಾನಿ ಪರಿಹಾರ ನೀಡಿ: ದಿನೇಶ್ ಗುಂಡೂರಾವ್

Jun 19 2025, 12:35 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರ ಧನ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಾವು ನೋವುಗಳಾಗದಂತೆ ಎಚ್ಚರಿಕೆ ವಹಿಸಿ: ದಿನೇಶ್ ಗುಂಡೂರಾವ್ ಸೂಚನೆ

Jun 17 2025, 04:01 AM IST
ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್

May 15 2025, 01:53 AM IST
ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಯೋಜನೆಯಡಿ ಕಾರ್ಯನಿರ್ವಹಿಸುವ ವೈದ್ಯರ ಹಾಗೂ ಶುಶ್ರೂಷಕರ ವೇತನವನ್ನು ಆರೋಗ್ಯ ಇಲಾಖೆ ಪರಿಷ್ಕರಿಸಿದ್ದು, ಈ ಪರಿಷ್ಕರಣೆ ಹೊಸ ನೇಮಕಾತಿಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved