ಲಕ್ಷ್ಮೀ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್ ರಾಜೀನಾಮೆಗೆ ಸಂಧ್ಯಾ ರಮೇಶ್ ಆಗ್ರಹ
Jan 03 2025, 12:30 AM ISTರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲಾಗದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದರು.