ವಿದ್ಯಾರ್ಥಿಗಳಿಗೆ ಪಠ್ಯ ಜತೆ ನೈತಿಕ ಶಿಕ್ಷಣ ಬೇಕು: ದಿನೇಶ್ ಗುಂಡೂರಾವ್
Jan 13 2024, 01:30 AM ISTಆಧ್ಯಾತ್ಮಿಕ ಚಿಂತನೆ, ವಿವೇಚನೆ, ವೈಜ್ಞಾನಿಕ ಮನೋಭಾವ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾಮಿ ವಿವೇಕಾನಂದರು ತಮ್ಮ ಜೀವನದಲ್ಲಿ ಇದನ್ನೇ ಅಳವಡಿಸಿಕೊಂಡಿದ್ದರು ಎಂದು ಸಚಿವ ದಿನೇಶ್ ಗುಂಡೂ ಗುಂಡೂರಾವ್ ಹೇಳಿದರು.