ಬಿಜಿಎಸ್ ಮೆಡಿಕಲ್ ಕಾಲೇಜಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
Oct 28 2023, 01:16 AM ISTನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.