ರಾಜ್ಯದಲ್ಲಿ ‘ನವೆಂಬರ್ ಕ್ರಾಂತಿ’ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ನವೆಂಬರ್ ಎರಡನೇ ವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ದೆಹಲಿ ಪ್ರಯಾಣ ಬೆಳೆಸಿದ್ದು, ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸ್ವಯಂಘೋಷಿತ ದೇವಮಾನವ, ಶೃಂಗೇರಿ ಮಠದ ಶಿಕ್ಷಣ ಸಂಸ್ಥೆ ಶ್ರೀ ಶಾರದಾ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್ ನಿರ್ದೇಶಕನೂ ಆಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ಐಲವ್ ಯೂ... ಬೇಬಿ... ನೀನು ಸುಂದರವಾಗಿ ಕಾಣ್ತಿದ್ದಿ... ಎಂಬ ಸಂದೇಶಗಳನ್ನು ಕಳುಹಿಸುತ್ತಿದ್ದ