ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ತನಿಖೆ ಕುಣಿಕೆ ಇನ್ನಷ್ಟು ಬಿಗಿ
Mar 24 2024, 01:35 AM ISTದೆಹಲಿ ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಕ್ಷಣಕ್ಕೆ ಕೇಂದ್ರದ ತನಿಖಾ ಸಂಸ್ಥೆಗಳ ವಿಚಾರಣಾ ಕುಣಿಕೆಯಿಂದ ಹೊರಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.