ಅಯೋಧ್ಯೆಗೆ ಆಗಮಿಸಿದ ಗಣ್ಯರಿಗೆ ದೀಪ, ಮಾಲೆ ಪುಸ್ತಕ, ಲಡ್ಡು ಉಡುಗೊರೆ
Jan 23 2024, 01:49 AM ISTಅಯೋಧ್ಯೆ ರಾಮಮಂದಿರಕ್ಕೆ ಸಾಕ್ಷಿಯಾಗಿದ್ದ ಆಹ್ವಾನಿತರಿಗೆ ಟ್ರಸ್ಟ್ ವತಿಯಿಂದ ತಲಾ ನಾಲ್ಕು ಲಡ್ಡು, ಗೋಡಂಬಿ, ಬಾದಾಮಿ, ಒಣದ್ರಾಕ್ಷಿ ಪ್ರಸಾದ ವಿತರಿಸಲಾಗಿದೆ. ಜೊತೆಗೆ ಅಯೋಧ್ಯೆ ಕ್ಷೇತ್ರ ಮಹಿಮೆಯುಳ್ಳ ಪುಸ್ತಕ, ರುದ್ರಾಕ್ಷಿ ಮಾಲೆ ಮತ್ತು ಲೋಹದ ದೀಪವನ್ನು ಉಡುಗೊರೆ ನೀಡಲಾಗಿದೆ.