• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋ.ಪೇಟೆ: ದುರ್ಗಾ ದೀಪ ನಮಸ್ಕಾರ ಪೂಜೆ ಸಂಪನ್ನ

Aug 17 2024, 12:57 AM IST
ಕ್ಷೇತ್ರದ ಪ್ರಧಾನ ಅರ್ಚಕ ಮಣಿಕಂಠ ನಂಬೂದರಿ ನೇತೃತ್ವದಲ್ಲಿ ಜುಲೈ 16ರಂದು ಆರಂಭಗೊಂಡ ದೀಪ ನಮಸ್ಕಾರ ಪೂಜೆಯ ಜೊತೆ, ಆ.4ರಂದು ವಿಶೇಷ ಶತ್ರು ಸಂಹಾರ ಪೂಜೆ, 9ರಂದು ನಾಗರ ಪಂಚಮಿ, 10ರಂದು ಅಯ್ಯಪ್ಪ ಸ್ವಾಮಿಗೆ ನಿರಂಜನಾ ಸೇವೆ, 15ರಂದು ಭುವನೇಶ್ವರಿ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹೋಮ ನೆಡೆಯುವುದರೊಂದಿಗೆ ಸಂಪನ್ನಗೊಂಡಿತು.

ದೀಪ ಅಲಂಕಾರ ಮಾಡುವ ವೇಳೆ ವಿದ್ಯುತ್ ಅವಘಡದಿಂದ ಒಬ್ಬ ಸಾವು : ಇಬ್ಬರಿಗೆ ತೀವ್ರ ಗಾಯ

Aug 15 2024, 01:53 AM IST
ಪಾಂಡವಪುರ ತಾಲೂಕಿನ ಹೊಸಕೋಟೆ ಗ್ರಾಮದ ಪ್ರಕಾಶ್ (45) ಮೃತ ವಾಟರ್ ಮ್ಯಾನ್ ಆಗಿದ್ದಾನೆ. ಮೀನಾಗರ ಗ್ರಾಮದ ಲೋಕೇಶ್ ಮತ್ತು ಹೊಸಕೋಟೆ ಗ್ರಾಮದ ವೆಂಕಟೇಶ್ ಗಾಯಗೊಂಡವರು.

ಅಯೋಧ್ಯೆಯಲ್ಲಿ ಕಳ್ಳರ ಕಾಟ : ₹50 ಲಕ್ಷ ಮೌಲ್ಯದ 3800 ಬಿದಿರಿನ ಬೀದಿ ದೀಪ, 36 ಪ್ರಾಜೆಕ್ಟರ್‌ ದೀಪ ಕಳವು

Aug 15 2024, 01:51 AM IST
ರಾಮಮಂದಿರ ಇರುವ ಅಯೋಧ್ಯೆಯಲ್ಲಿ ಕಳ್ಳರ ಕಾಟ ಆರಂಭವಾಗಿದ್ದು, 50 ಲಕ್ಷ ರು.ಗೂ ಹೆಚ್ಚಿನ ಬಿದಿರಿನ ಬೀದಿ ದೀಪಗಳು ಹಾಗೂ 36 ಪ್ರಾಜೆಕ್ಟರ್‌ ದೀಪಗಳು ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ದೀಪ ಅಳವಡಿಸಿದ್ದ ಕಂಪನಿ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರತಿಯೊಬ್ಬರೂ ಹೃದಯದ ಸ್ವಾತಂತ್ರ್ಯದ ದೀಪ ಹಚ್ಚುವಂತಾಗಲಿ

Aug 14 2024, 12:50 AM IST
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಚಾಲನೆ ನೀಡಿದರು.

ಮನೆ ಮನೆ ಬೆಳಗಲಿದೆ ಯೋಗ ದೀಪ: ಭವರ್‌ಲಾಲ್ ಆರ್ಯ

Aug 12 2024, 01:04 AM IST
ಯೋಗದ ಮಹತ್ವ ತಿಳಿಸುವ ದೊಡ್ಡ ಹೊಣೆಯನ್ನು ಎಲ್ಲ ಯೋಗ ಸಾಧಕರು ಮತ್ತು ಸಹ ಶಿಕ್ಷಕರು ಹೊರಬೇಕು.

ಅಪ್ಪಣ್ಣರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿ ದೀಪ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್

Jul 22 2024, 01:20 AM IST
ಹಡಪದ ಅಪ್ಪಣ್ಣ, ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ

ಇತಿಹಾಸ ಭವಿಷ್ಯದ ದಾರಿ ದೀಪ: ದೇವರಾಜ್‌

Jul 21 2024, 01:23 AM IST
ಚಿಕ್ಕಮಗಳೂರು, ಇತಿಹಾಸವು ಮುಂದಿನ ಪೀಳಿಗೆಗೆ ದಾರಿದೀಪ, ಇತಿಹಾಸವನ್ನು ತಿಳಿಸುವ ಶಾಸನ, ಸ್ಮಾರಕ, ನಾಣ್ಯಗಳಂತ ಆಧಾರ ಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ಎ. ದೇವರಾಜ್ ಹೇಳಿದರು.

ವಿಶ್ವ ಸಂಸ್ಕೃತಿಗೆ ವಚನ ಸಂಸ್ಕೃತಿ ದಾರಿ ದೀಪ

Jul 03 2024, 12:17 AM IST
ಒಂದು ವಿಶ್ವವಿದ್ಯಾಲಯ ಮಾಡದ ಕೆಲಸವನ್ನು ಏಕಾಂಗಿ ವೀರರಾಗಿ ಸಾದಿಸಿದ ಅವರು ಒಂದು ವ್ಯಕ್ತಿಯಾಗಿರದೆ ಲಿಂಗಾಯತರ ಬಹುದೊಡ್ಡ ಶಕ್ತಿಯಾಗಿದ್ದರು

ರಾಷ್ಟ್ರೀಯ ಹೆದ್ದಾರಿಯಲ್ಲಿ 80 ವಿದ್ಯುತ್ ದೀಪ ಅಳವಡಿಕೆ

Jun 24 2024, 01:31 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 80 ವಿದ್ಯುತ್ ದೀಪ, 2 ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗಿದೆ.

ಡಂಬಳದಲ್ಲಿ ಹಗಲಲ್ಲೂ ಉರಿಯುವ ಬೀದಿ ದೀಪ

Jun 09 2024, 01:40 AM IST
ಬೀದಿ ದೀಪ ಬೆಳಗುವಂತೆ ನೋಡಿಕೊಳ್ಳುವುದು ನಿಯಮ, ಆದರೆ ಡಂಬಳ ಗ್ರಾಮ ಸೇರಿದಂತೆ ಹೋಬಳಿಗಳಲ್ಲಿ ಹಗಲಲ್ಲಿ ವಿದ್ಯುತ್‌ ದೀಪಗಳು ಬೆಳಗುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved