ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಶೇಷವಾದ ಕೌಶಲ್ಯವನ್ನು ಹೊಂದಿರುತ್ತಾರೆ. ಶಿಕ್ಷಕರು ಅವರ ಜ್ಞಾನವನ್ನು ಗುರುತಿಸಿ ವಿಶೇಷ ತರಬೇತಿ ನೀಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ ಹೇಳಿದರು.
ನಾಲ್ಕು ವರ್ಷವಾದರೂ ಬಗೆಹರಿಯದ ಸಮಸ್ಯೆ, ಬೀದಿ ದೀಪ ಅವ್ಯವಸ್ಥೆ, ನಾದುರಸ್ತಿ ಒಳಚರಂಡಿ. ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ಬುಧವಾರ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಕಂಡುಬಂದ ಸಮಸ್ಯೆಗಳ ಮಹಪೂರ.