ಕನಕಗಿರಿಯಲ್ಲಿ ಸರಳ ದೀಪಾವಳಿ
Nov 14 2023, 01:15 AM ISTಕನಕಗಿರಿ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಕಿರಾಣಿ, ದಲಾಲಿ, ಬಟ್ಟೆ ಅಂಗಡಿಗಳಲ್ಲಿ ಗಣಪತಿ, ಸರಸ್ವತಿ ಹಾಗೂ ಲಕ್ಷ್ಮೀ ಫೋಟೊಗೆ ಚಿನ್ನ, ಬೆಳ್ಳಿ ಸರಗಳನ್ನು ತೊಡಿಸಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.