ಬರದ ಸಂಕಷ್ಟದಲ್ಲೂ ದೀಪಾವಳಿ ಖರೀದಿಗೆ ಜನಜಂಗುಳಿ
Nov 12 2023, 01:02 AM ISTಬರಗಾಲದ ಸಂಕಷ್ಟದ ದಿನ, ಬೆಲೆ ಏರಿಕೆ ಬಿಸಿಯ ಮಧ್ಯೆಯೂ ಜಿಲ್ಲೆಯಲ್ಲಿ ಬೆಳಕಿನ ಹಬ್ಬಕ್ಕೆ ಸಿದ್ಧತೆ ಭರದಿಂದ ಸಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಗದಗ ಬ್ಯಾಂಕ್ ರಸ್ತೆ, ಸ್ಟೇಷನ್ ರಸ್ತೆ, ಟಾಂಗಾಕೂಟ, ನಾಲ್ವಾಡ ಗಲ್ಲಿ ಬಟ್ಟೆ ಅಂಗಡಿಗಳು, ಬಸವೇಶ್ವರ ವೃತ್ತಗಳಲ್ಲಿ ಹಾಗೂ ಬೆಟಗೇರಿ ಮಾರುಕಟ್ಟೆ ಭಾಗದಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.