• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿರು, ಸ್ವಸ್ಥ, ಪರಿಸರಸ್ನೇಹಿ ದೀಪಾವಳಿ ಆಚರಿಸಲು ಜಿಲ್ಲಾಧಿಕಾರಿ ಮನವಿ

Oct 26 2024, 12:50 AM IST
ಜಿಲ್ಲಾಡಳಿತವು 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ

ದೀಪಾವಳಿ ಹಬ್ಬದೊಳಗಾದ್ರೂ ಅಂಗಡಿ ಕೊಡ್ರಿ!

Oct 25 2024, 12:47 AM IST
ಹು-ಧಾ ಸ್ಮಾರ್ಟ್‌ಸಿಟಿ ಯೋಜನೆಯ ಅಡಿ ₹ 18.5 ಕೋಟಿ ವೆಚ್ಚದಲ್ಲಿ 2019ರಲ್ಲೇ ಕಾಮಗಾರಿ ಪ್ರಾರಂಭಿಸಿ 2022 ಅಕ್ಟೋಬರ್‌ನಲ್ಲಿ ಪೂರ್ಣಗೊಳಿಸಿದ್ದು, 2023ರ ಫೆಬ್ರುವರಿ 19ರಂದು ಉದ್ಘಾಟಿಸಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರು-ಕಲಬುರಗಿಗೆ 31ಕ್ಕೆ ಟ್ರಿಪ್‌ ವಿಶೇಷ ರೈಲು ಸಂಚಾರ

Oct 24 2024, 08:01 AM IST

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ದೀಪಾವಳಿ: ವಿಶೇಷ ರೈಲುಗಳ ಸಂಚಾರ

Oct 24 2024, 12:32 AM IST
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಹುಬ್ಬಳ್ಳಿ-ಮುಜಾಫರ್‌ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ.

ನಗರದಲ್ಲಿ ದೀಪಾವಳಿ ಬಳಿಕ ಕಾಫಿ-ಚಹಾ ದರ ಗ್ರಾಹಕರ ಜೇಬಿಗೆ ಕತ್ತರಿ ಹಾಕುವುದು ನಿಚ್ಚಳ

Oct 21 2024, 10:28 AM IST

ನಗರದಲ್ಲಿ ದೀಪಾವಳಿ ಬಳಿಕ ಕಾಫಿ-ಚಹಾ ದರ ಗ್ರಾಹಕರ ಜೇಬಿಗೆ ಕತ್ತರಿ ಹಾಕುವುದು ನಿಚ್ಚಳವಾಗಿದೆ. ಭಾರತೀಯ ಕಾಫಿ ವ್ಯಾಪಾರಿ ಸಂಘ (ಐಸಿಟಿಎ) ಕೇಜಿ ಕಾಫಿಗೆ ₹100 ವರೆಗೆ ಹೆಚ್ಚಿಸುತ್ತಿರುವುದು ಹಾಗೂ ಟೀ ಪುಡಿಯ ದರ ಸಹ ಹೆಚ್ಚಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ದೀಪಾವಳಿ ಹಬ್ಬಕ್ಕೆ ಬೆಂಗ್ಳೂರಿಂದ ಕಾರವಾರ, ಮಂಗ್ಳೂರಿಗೆ ವಿಶೇಷ ಎಕ್ಸ್‌ಪ್ರೆಸ್‌ರೈಲು

Oct 20 2024, 01:59 AM IST
ದೀಪಾವಳಿ ಹಬ್ಬಕ್ಕೆ ತೆರಳುವವರಿಗೆ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆ ಒದಗಿಸಲಾಗುತ್ತಿದೆ. ಅ.30ಕ್ಕೆ ರೈಲು ಬೆಂಗಳೂರಿನಿಂದ ಹೊರಡಲಿದೆ.

ಕಿನ್ನಿಗೋಳಿಯ ಯುಗಪುರುಷ ಪತ್ರಿಕೆಯ ‘ದಸರಾ-ದೀಪಾವಳಿ ವಿಶೇಷಾಂಕ’ ಬಿಡುಗಡೆ

Oct 17 2024, 12:08 AM IST
ಯುಗಪುರುಷ ಪತ್ರಿಕೆಯ ೭೮ನೇ ‘ದಸರಾ- ದೀಪಾವಳಿ ವಿಶೇಷಾಂಕ’ವನ್ನು ಶ್ರೀ ಕ್ಷೇತ್ರ ಕಟೀಲಿನಲ್ಲಿ ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಬಿಡುಗಡೆಗೊಳಿಸಿದರು.

ದೀಪಾವಳಿ ಪ್ರಯುಕ್ತ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರು - ಕಲಬುರಗಿ ನಡುವೆ ವಿಶೇಷ ರೈಲು

Oct 16 2024, 01:31 AM IST
ದೀಪಾವಳಿ ಹಬ್ಬದಂದು ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್‌.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈಋತ್ಯ ರೈಲ್ವೆಯು 2 ಟ್ರಿಪ್ ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.

ದೀಪಾವಳಿ ವಸ್ತ್ರ ವಿತರಣಾ ಸಮಾರಂಭಕ್ಕೆ ಮುಖ್ಯಮಂತ್ರಿಗೆ ಆಹ್ವಾನ: ಶಾಸಕ ಅಶೋಕ್‌ ರೈ

Oct 06 2024, 01:26 AM IST
ವಸ್ತ್ರವಿತರಣಾ ಸಮಾರಂಭವು ನವೆಂಬರ್‌ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.

ಪ್ರಜ್ವಲ್ ದೇವರಾಜ್ ಅವರ 'ರಾಕ್ಷಸ' ಸಿನಿಮಾ ದೀಪಾವಳಿ ಹಬ್ಬಕ್ಕೆ ಬಿಡುಗಡೆ : ನಿರ್ದೇಶಕ ಲೋಹಿತ್

Sep 26 2024, 09:49 AM IST
ಪ್ರಜ್ವಲ್ ದೇವರಾಜ್ ಅವರ 'ರಾಕ್ಷಸ' ಸಿನಿಮಾ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಲಿದೆ. ಟೈಮ್ ಲೂಪ್ ಹಾರರ್ ಸಬ್ಜೆಕ್ಟ್ ಹೊಂದಿರುವ ಈ ಸಿನಿಮಾವನ್ನು ಲೋಹಿತ್ ನಿರ್ದೇಶಿಸಿದ್ದಾರೆ ಮತ್ತು ದೀಪು ಬಿಎಸ್ ನಿರ್ಮಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved