• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೀಪಾವಳಿ ವಸ್ತ್ರ ವಿತರಣಾ ಸಮಾರಂಭಕ್ಕೆ ಮುಖ್ಯಮಂತ್ರಿಗೆ ಆಹ್ವಾನ: ಶಾಸಕ ಅಶೋಕ್‌ ರೈ

Oct 06 2024, 01:26 AM IST
ವಸ್ತ್ರವಿತರಣಾ ಸಮಾರಂಭವು ನವೆಂಬರ್‌ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.

ಪ್ರಜ್ವಲ್ ದೇವರಾಜ್ ಅವರ 'ರಾಕ್ಷಸ' ಸಿನಿಮಾ ದೀಪಾವಳಿ ಹಬ್ಬಕ್ಕೆ ಬಿಡುಗಡೆ : ನಿರ್ದೇಶಕ ಲೋಹಿತ್

Sep 26 2024, 09:49 AM IST
ಪ್ರಜ್ವಲ್ ದೇವರಾಜ್ ಅವರ 'ರಾಕ್ಷಸ' ಸಿನಿಮಾ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಲಿದೆ. ಟೈಮ್ ಲೂಪ್ ಹಾರರ್ ಸಬ್ಜೆಕ್ಟ್ ಹೊಂದಿರುವ ಈ ಸಿನಿಮಾವನ್ನು ಲೋಹಿತ್ ನಿರ್ದೇಶಿಸಿದ್ದಾರೆ ಮತ್ತು ದೀಪು ಬಿಎಸ್ ನಿರ್ಮಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅದ್ಧೂರಿ ರಾಮೋತ್ಸವ ದೀಪಾವಳಿ!

Jan 23 2024, 01:47 AM IST
. ಮಹಾನಗರದಲ್ಲಿ ಸರಿಸುಮಾರು 2 ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಲಾಗಿತ್ತು. ಅದರಂತೆ ಸಾರ್ವಜನಿಕರು ಸ್ಪಂದಿಸಿ ಹಬ್ಬದಂತೆ ಆಚರಿಸಿದ್ದಾರೆ.

ಇಂದು ಮನೆಯಲ್ಲೇ ರಾಮದೀಪ ಬೆಳಗಿಸಿ, ದೀಪಾವಳಿ ಆಚರಿಸಿ

Jan 22 2024, 02:22 AM IST
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕೋಟ್ಯಂತರ ಭಕ್ತರು ಮನೆಮನೆಗಳಲ್ಲೂ ದೀಪಾವಳಿ ರೀತಿಯ ಸಂಭ್ರಮಾಚರಣೆಗೆ ಮುಂದಾಗಿದ್ದಾರೆ.

ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ರಾಮೋತ್ಸವ ಆಚರಣೆ ಮಾಡೋಣ: ಶಾಸಕ ಪಾಟೀಲ

Jan 22 2024, 02:17 AM IST
ಜ.೨೨ರಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ನಿರ್ಮಾಣಗೊಂಡ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜರುಗಲಿದ್ದು, ಅಂದು ನಮ್ಮ ಕ್ಷೇತ್ರದ ಮನೆ ಮನೆಗಳಲ್ಲಿ ದೀಪಾವಳಿಯ ಹಬ್ಬದಂತೆ ಆಚರಣೆ ನಡೆಯಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ರಾಮಮಂದಿರ ಉದ್ಘಾಟನೆ ಹರ್ಷ: ಬೆಳಗಾವಿಯಲ್ಲಿ ಮರುಕಳಿಸಿದ ದೀಪಾವಳಿ ಸಂಭ್ರಮ

Jan 21 2024, 01:33 AM IST
ರಾಮ ನಾಮ ಜಪದೊಂದಿಗೆ ಬೆಳಗಾವಿ ನಗರದ ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜಗಳು. ದೇವಸ್ಥಾನಗಳಲ್ಲಿ ಹನುಮಾನ ಚಾಲೀಸ ಕೂಡ ಮಾಡುತ್ತಿದ್ದಾರೆ.

ಅಯೋಧ್ಯೆ 2.0: ಜ.22ಕ್ಕೆ ರಾಮದೀಪ ಬೆಳಗಿಸಿ ದೀಪಾವಳಿ ಆಚರಿಸಿ: ಮೋದಿ

Dec 31 2023, 01:30 AM IST
ಶನಿವಾರ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್‌ ಶೋ ನಡೆಸಿದರು. ಜೊತೆಗೆ ನವೀಕೃತ ರೈಲು ನಿಲ್ದಾಣ, ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿ, ವಂದೇ ಭಾರತ್‌, ಅಮೃತ್‌ ಭಾರತ್‌ ರೈಲುಗಳಿಗೆ ಚಾಲನೆ ನೀಡಿದರು.

ಬಲಿಪಾಢ್ಯೆ ಪೂಜೆಯೊಂದಿಗೆ ಮುಗಿದ ದೀಪಾವಳಿ ಆಚರಣೆ

Nov 16 2023, 01:15 AM IST
ದೀಪಾವಳಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲೇ ಹಬ್ಬದ ವಾತಾವರಣ ಸಾಕಷ್ಟು ಸಂಭ್ರಮದಿಂದ ಕೂಡಿತ್ತು. ದೀಪಾವಳಿ ಪಾಡ್ಯ ದಿನವನ್ನು ‘ಹಟ್ಟಿ ಹಬ್ಬ’ ಎಂದೇ ಆಚರಿಸುವುದು ವಾಡಿಕೆ. ಅದರಂತೆ ಜನರು ತಮ್ಮ ಮನೆಯಲ್ಲಿ ಹಟ್ಟಿ ಲಕ್ಕವ್ವಳನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ

Nov 14 2023, 01:18 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಮಾವಾಸ್ಯೆ ಪೂಜೆ ಹಾಗೂ ಹಾಲಾರುವೆ ಉತ್ಸವ, ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ನಗರಸಭೆಯಿಂದ ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಜಾಗೃತಿ ಕಾರ್ಯಕ್ರಮ

Nov 14 2023, 01:16 AM IST
ಸ್ವಚ್ಛ ಭಾರತ ಯೋಜನೆ 2.0
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved