• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಸಿಎಂ ಕೇಜ್ರಿವಾಲ್‌ ಬಂಧನ ಖಂಡಿಸಿ ಧರಣಿ

Apr 08 2024, 01:04 AM IST
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಭಾನುವಾರ ಆಪ್ ಕಾರ್ಯಕರ್ತರು ದೇಶಾದ್ಯಂತ ಕರೆ ನೀಡಿದ್ದ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಬೆಳಗಾವಿಯಲ್ಲಿ ಆಪ್‌ ಕಾರ್ಯಕರ್ತರು ನಗರದ ಚನ್ನಮ್ಮವೃತ್ತದ ಬಳಿ ಧರಣಿ ನಡೆಸಿದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ

Apr 02 2024, 01:09 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏ.15ರವರೆಗೂ ನ್ಯಾಯಾಂಗ ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಸೋಮವಾರ ಆದೇಶಿಸಿದೆ

ದೆಹಲಿ ಜಲಮಂಡಳಿ ಹಗರಣ: ಇ.ಡಿ ಮೊದಲ ಚಾರ್ಜ್‌ಶೀಟ್‌

Mar 31 2024, 02:00 AM IST
ಸಿಎಂ ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಹಗರಣದಲ್ಲಿ ಇಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನಕ್ಕೆ ವಿಶ್ವಸಂಸ್ಥೆ ಆಕ್ಷೇಪ

Mar 30 2024, 12:50 AM IST

ಅಬಕಾರಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನಕ್ಕೆ ಜರ್ಮನಿ ಹಾಗೂ ಅಮೆರಿಕ ಸರ್ಕಾರಗಳು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ವಿಶ್ವಸಂಸ್ಥೆ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದೆ.

ದೆಹಲಿ ಕೋರ್ಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಖುದ್ದು ವಾದ!

Mar 29 2024, 12:45 AM IST
ದಿಲ್ಲಿ ಮದ್ಯ ಲೈಸೆನ್ಸ್‌ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನೇತಾರ ಅರವಿಂದ್‌ ಕೇಜ್ರಿವಾಲ್‌ ಗುರುವಾರ ನ್ಯಾಯಾಲಯದಲ್ಲಿ ಖುದ್ದು ವಾದ ಮಂಡಿಸಿದ್ದು, ‘ಈ ಹಗರಣ ಕೇವಲ ಇ.ಡಿ. ಹಾಗೂ ಬಿಜೆಪಿ ಸೃಷ್ಟಿಯಾಗಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್‌ ಪ್ರತಿಭಟನೆ

Mar 24 2024, 01:36 AM IST
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.

ಮಲಿನ ರಾಜಧಾನಿ: ದೆಹಲಿ ವಿಶ್ವದ ನಂ1

Mar 20 2024, 01:17 AM IST
ವಿಶ್ವದ ಅತ್ಯಂತ ಮಲಿನ ರಾಜಧಾನಿ, ಮೆಟ್ರೋಪಾಲಿಟನ್‌ ಪ್ರದೇಶಗಳ ಪಟ್ಟಿಯೊಂದು ಬಿಡುಗಡೆಯಾಗಿದ್ದು, ದೆಹಲಿ ವಿಶ್ವದ ಅತ್ಯಂತ ಮಲಿನ ನಗರ, ಬಿಹಾರದ ಬೇಗುಸರಾಯ್‌ ವಿಶ್ವದ ಅತ್ಯಂತ ಮಲಿನ ಮೆಟ್ರೋಪಾಲಿಟನ್‌ ಪ್ರದೇಶವೆಂಬ ಹಣೆಪಟ್ಟಿಗೆ ಪಾತ್ರವಾಗಿದೆ.

ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ದೆಹಲಿ: ಎರಡೂ ಕೈ ಕಳೆದುಕೊಂಡಿದ್ದ ವ್ಯಕ್ತಿಗೆ ಹೊಸ ಕೈ ಜೋಡಣೆ

Mar 07 2024, 01:48 AM IST
ರೈಲು ಅಪಘಾತದಲ್ಲಿ 2 ಕೈ ತುಂಡಾಗಿದ್ದ ಪೇಂಟರ್‌ಗೆ ಮರುಜನ್ಮ. ಮಹಿಳೆಯೊಬ್ಬರ ಅಂಗಾಂಗ ದಾನದ ಫಲವಾಗಿ ಕೈ ಜೋಡಣೆ

ದೆಹಲಿ ರೈತರ ಮಾದರಿಯಲ್ಲಿ ಮಹದಾಯಿ ಹೋರಾಟಕ್ಕೆ ತೀರ್ಮಾನ

Mar 06 2024, 02:15 AM IST
ಈ ಬಾರಿ ಮಹಾದಾಯಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಒದಗಿಸಲು ತೀರ್ಮಾನಿಸಿರುವ ಹೋರಾಟಗಾರರು, ಅಮ್ಮಿನಬಾವಿ ಜಾಕವೆಲ್‌ ಬಂದ್‌ ಮಾಡುವುದು, ಮತದಾನ ಬಹಿಷ್ಕಾರ, ಅಸಹಕಾರ ಚಳುವಳಿಗೆ ನಿರ್ಧಾರ ಮಾಡಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved