ದೆಹಲಿ ಯಶಸ್ಸು ಮೋದಿಗೆ ಸಲ್ಲುತ್ತದ: ಬಾಳೆಮಂಡಿ ರಾಮದಾಸ್
Feb 09 2025, 01:15 AM ISTರಾಷ್ಟçದ ರಾಜ್ಯಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಸಾಧಿಸಿ ನವದೆಹಲಿಯ ಆಡಳಿತ ಚುಕ್ಕಾಣಿ ಭಾರತೀಯ ಜನತಾ ಪಕ್ಷದ ಪಾಲಾಗಿದ್ದು, ಈ ಗೆಲುವಿನ ಎಲ್ಲಾ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಮಾಜಿ ಅಧ್ಯಕ್ಷ ಜೆ.ಪಿ.ನಡ್ಡಾರವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್ ತಿಳಿಸಿದರು.