ದೆಹಲಿ ಮಾದರಿಯಲ್ಲಿ ಚಳವಳಿ ಮುಂದುವರೆಸಲು ನಿರ್ಧಾರ
Oct 30 2024, 12:37 AM ISTಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಡಾ. ಎಚ್. ಗಣಪತಿಯಪ್ಪ ಸ್ಥಾಪಿತ ರೈತ ಸಂಘ, ಮಲೆನಾಡು ರೈತ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಲೆನಾಡು ರೈತರ ಭೂಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಂಗಳವಾರ ಒಂಬತ್ತನೇ ದಿನಕ್ಕೆ ಕಾಲಿರಿಸಿದೆ.