ದೆಹಲಿ ಮೇಳದಲ್ಲಿ ಇಂಡಿ ಸಾವಯವ ಲಿಂಬೆ ಪ್ರದರ್ಶನ
Aug 12 2024, 01:03 AM ISTದೇಶದ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಯವ, ನೈಸರ್ಗಿಕ ಪದ್ದತಿಯಲ್ಲಿ ಬೆಳೆದ ವಿವಿಧ ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಆದರೆ, ಈ ಪ್ರದರ್ಶನದಲ್ಲಿ ಇಂಡಿ ಲಿಂಬೆಗೆ ಹೆಚ್ಚಿನ ಬೇಡಿಕೆ ಬಂದಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಸ್.ಪಾಟೀಲ ಹೇಳಿದರು.