ಚಂದ್ರಗ್ರಹಣ: ನಗರದ ದೇಗುಲ ಸಂಜೆ ಬಂದ್
Sep 07 2025, 01:00 AM ISTಇಂದು ರಾತ್ರಿ 8.58ರಿಂದ ಖಗ್ರಾಸ ಚಂದ್ರಗ್ರಹಣ ಆರಂಭವಾಗಲಿದ್ದು, ತಡರಾತ್ರಿ 2ಗಂಟೆವರೆಗೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು, ಸಂಜೆ ಬಳಿಕ ದೇವಸ್ಥಾನ ಬಂದ್ ಮಾಡಲಾಗುತ್ತಿದೆ.